News Aeronics MD- CEO Murder: ಏರೋನಿಕ್ಸ್ ಎಂಡಿ – ಸಿಇಒ ಹತ್ಯೆ ಹಿನ್ನೆಲೆಯಲ್ಲಿ ಜಿ-ನೆಟ್ ಎಂಡಿ ಅರೆಸ್ಟ್ ! ವಿದ್ಯಾ ಗೌಡ Jul 13, 2023 ಜೋಡಿ ಕೊಲೆ ಹಿಂದೆ ಜಿ-ನೆಟ್ ಕಂಪನಿ ಮಾಲೀಕ ಅರುಣ್ ಕುಮಾರ್ ಕೈವಾಡ ಇದೆ ಎಂಬ ಸತ್ಯ ಬಾಯ್ಬಿಟ್ಟಿದ್ದು, ವಿಚಾರಣೆಗಾಗಿ ಅರುಣ್ ಕುಮಾರ್ ಬಂಧನವಾಗಿದೆ.