Browsing Tag

Afdab poonavala

ಶ್ರದ್ಧಾ ಹತ್ಯೆ ಮಾಡಿದ್ದಕ್ಕೆ ಪಶ್ಚಾತ್ತಾಪ ಪಡುತ್ತೇನೆ : ಆರೋಪಿ ಅಫ್ತಾಬ್ ತಪ್ಪೊಪ್ಪಿಗೆ

ಈಗಾಗಲೇ ಇಡೀ ದೇಶವೇ ಬೆಚ್ಚಿ ಬಿದ್ದ ಫಟನೆಯಾದ ಶ್ರದ್ಧಾ ವಾಲ್ಕರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್‌ ಅಮಿನ್‌ ಪೂನಾವಾಲನನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಗಿತ್ತು. ಹೌದು ಮುಂಬೈ ಮೂಲದ ಯುವತಿ ಶ್ರದ್ಧಾ ವಾಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಫ್ತಾಬ್ ಅಮೀನ್