Pakistan : ಪಾಕಿಸ್ತಾನದಿಂದ ವೈಮಾನಿಕ ದಾಳಿ – ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸಾವು !!
Pakistan : ಪಾಕಿಸ್ಥಾನದ ಮಿಲಿಟರಿ ಪಕ್ಟಿಕಾ ಪ್ರಾಂತ್ಯದಲ್ಲಿ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ದೇಶೀಯ ಕ್ರಿಕೆಟಿಗರು ಸಾವನ್ನಪ್ಪಿದ್ದಾರೆ.
Pakistan : ಪಾಕಿಸ್ಥಾನದ ಮಿಲಿಟರಿ ಪಕ್ಟಿಕಾ ಪ್ರಾಂತ್ಯದಲ್ಲಿ ನಡೆಸಿದೆ ಎನ್ನಲಾದ ವೈಮಾನಿಕ ದಾಳಿಯಲ್ಲಿ ಮೂವರು ಅಫ್ಘಾನ್ ದೇಶೀಯ ಕ್ರಿಕೆಟಿಗರು ಸಾವನ್ನಪ್ಪಿದ್ದಾರೆ.
Taliban: ಆಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಾರಣಗಳನ್ನು ನೀಡಿ ಚೆಸ್ ಆಟವನ್ನು ನಿಷೇಧಿಸಿ ತಾಲಿಬಾನ್ (Taliban) ಆದೇಶ ಹೊರಡಿಸಿದೆ. ತಾಲಿಬಾನ್ ಸರ್ಕಾರದ ಕ್ರೀಡಾ ಸಚಿವಾಲಯವು ಈ ಸಂಗತಿಯನ್ನು ಧೃಡಪಡಿಸಿದೆ.
Facts: ಭಾರತೀಯ ಆಹಾರದಲ್ಲಿ ಇಂಗು ಬಹುತೇಕ ಎಲ್ಲಾ ಮನೆಗಳಲ್ಲಿ ಬಳಸುತ್ತಾರೆ, ಆದರೆ ಈ ಮಸಾಲೆ ನಮ್ಮ ದೇಶಕ್ಕೆ ಎಲ್ಲಿಂದ ಬಂತು ಎಂದು ನಿಮಗೆ ತಿಳಿದಿದೆಯೇ? ಬನ್ನಿ ಇಲ್ಲಿದೆ ಉತ್ತರ. ಭಾರತದವರು ಹೆಚ್ಚಾಗಿ ಬಳಸುವ ಇಂಗು, ವಾಸ್ತವವಾಗಿ ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂತು.
Central Budget: ಕೇಂದ್ರ ಸರ್ಕಾರ ಮಂಡಿಸುವ ಬಜೆಟ್ ನಲ್ಲಿ ಭಾರತಕ್ಕೆ ಮಾತ್ರವಲ್ಲ ವಿದೇಶಗಳಿಗೂ ಕೂಡ ಅನುದಾನವನ್ನು ನೀಡಲಾಗುತ್ತದೆ ಎಂಬ ವಿಚಾರ ನಿಮಗೆ ಗೊತ್ತಿದೆಯಾ? ಹಾಗಿದ್ರೆ ಯಾವ ದೇಶಕ್ಕೆ ಎಷ್ಟೆಷ್ಟು ಅನುದಾನ ನೀಡಲಾಗುತ್ತದೆ ಗೊತ್ತಾ? ಈ ವರ್ಷ ಎಷ್ಟು ಅನುದಾನ…
ಮಹಿಳೆಯರ ಬಗ್ಗೆ ಇರಾನ್ ಕಟ್ಟುನಿಟ್ಟಾಗಿ ವರ್ತಿಸುತ್ತಿದೆ. ಮಹಿಳೆಯರು ಹಿಜಾಬ್ ಧರಿಸಲು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಲಾಗಿದೆ.
Contraceptive pills: ಇಂಥ ಔಷಧಗಳು, ಮಾತ್ರೆಗಳ ಮೂಲಕ ಪಾಶ್ಚಿಮಾತ್ಯ ದೇಶಗಳು ಮುಸ್ಲಿಂ ಸಮುದಾಯದ (Muslim community) ಜನಸಂಖ್ಯೆಯನ್ನು ಅವನತಿಗೊಳಿಸುವ ಪಿತೂರಿಯನ್ನು ನಡೆಸಿದೆ ಎಂದು ಉಗ್ರರ ಸರ್ಕಾರ ಹೊಸ ವಾದ ಮಂಡಿಸಿದೆ.
ಮದ್ಯಪಾನ ಮಾರಾಟ ಮಾಡಲು ಕೆಲವು ಕಡೆ ನಿಷೇದ ಮಾಡಲಾಗಿದ್ದರು ಸಹ ಕಳ್ಳ ಸಾಗಾಟ ಮೂಲಕ ಮಾರಾಟ ಮಾಡುತ್ತಾರೆ. ಇನ್ನು ಕೆಲವು ಕಡೆ ಕಾನೂನಿನ ನಿಯಮ ಅನುಸಾರ ಮದ್ಯಪಾನ ಸೇವನೆ ಮತ್ತು ಮಾರಾಟಕ್ಕೆ ಅವಕಾಶ ಇರುತ್ತದೆ. ಆದರೆ ಕೆಲವು ಕಡೆ…
ಪಾಕಿಸ್ತಾನದ ಹಲವು ಭಾಗಗಳಲ್ಲೂ ಕಂಪನ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ಭೂಕಂಪದಲ್ಲಿ 155 ಮಂದಿ ಸಾವನ್ನಪ್ಪಿರುವ ಮಾಹಿತಿ ಹೊರಬಿದ್ದಿದೆ. ಇನ್ನು ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ದೃಢಪಡಿಸಿದ ಹೆಚ್ಚಿನ ಸಾವುಗಳು ಪಕ್ತಿಕಾ ಪ್ರಾಂತ್ಯದಲ್ಲಿ ಸಂಭವಿಸಿದ್ದು, ಅಲ್ಲಿ 100…
ಇಲ್ಲಿ ಮಹಿಳೆಯರಿಗೆ ಸ್ವಾತಂತ್ರ್ಯವೇ ಇಲ್ಲ. ಪ್ರತಿದಿನ ಶೋಷಣೆ ನಡೆಯುತ್ತಲೇ ಇದೆ. ಹೌದು. ಅಫ್ಘಾನಿಸ್ತಾನದಲ್ಲಿ ತಮ್ಮ ದೇಹವನ್ನು ಸಂಪೂರ್ಣವಾಗಿ ಮುಚ್ಚುವ ಇಸ್ಲಾಮಿಕ್ ಹಿಜಾಬ್ ಧರಿಸದ ಮುಸ್ಲಿಂ ಮಹಿಳೆಯರು ಪ್ರಾಣಿಗಳಂತೆ ಕಾಣಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ತಾಲಿಬಾನ್‍ನ ಧಾರ್ಮಿಕ ಪೊಲೀಸರು ದಕ್ಷಿಣ ಅಫ್ಘಾನಿಸ್ತಾನದ…
ಅಫ್ಘಾನಿಸ್ತಾನದ ಜೀವನ ಯಾರಿಗೂ ಬೇಡ. ಊಟ ತಿಂಡಿಗೂ ಪರದಾಡುವ ಪರಿಸ್ಥಿತಿ ಎದುರಾಗಿದೆ. ಅಂತೆಯೇ ಇಂದು ಹಲವು ಚಾನೆಲ್‌ಗಳಲ್ಲಿ ನ್ಯೂಸ್ ಆ್ಯಂಕರ್ ಆಗಿ ಕೆಲಸ ಮಾಡಿದ ವ್ಯಕ್ತಿಯೋರ್ವ, ಊಟಕ್ಕೆ ಗತಿ ಇಲ್ಲದೇ, ಮನೆಯವರನ್ನು ಸಾಕುವ ಸಲುವಾಗಿ ಬೀದಿ ಬದಿ ತಿಂಡಿ…