ಬುರ್ಖಾದ ಒಳಗೆ ಮುಖ ತೂರಿಸಿ ಆಂಕರಿಂಗ್ ಮಾಡುವಂತೆ ಬೆದರಿಕೆ !! | ಭಯದಿಂದ ಪರದೆ ಸಮೇತ ಕಾಣಿಸಿಕೊಂಡ ನಿರೂಪಕಿಯರು
ಈ ದೇಶ ಮಹಿಳೆಯರ ಸ್ವಾತಂತ್ರ್ಯವನ್ನೇ ತನ್ನ ಕೈವಶ ಮಾಡಿಕೊಂಡಿದೆ. ಪ್ರತಿನಿತ್ಯ ಮಹಿಳೆಯರು ನರಕ ಅನುಭವಿಸುತ್ತಿದ್ದಾರೆ. ಹೌದು. ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ದಿನೇ ದಿನೇ ಮಹಿಳೆಯರ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಲೇ ಇದೆ. ಚಾಲನಾ ಪರವಾನಗಿ ಕಸಿದುಕೊಂಡಾಯ್ತು, ಪುರುಷರೊಂದಿಗೆ ಉದ್ಯಾನವನ, ಉಪಹಾರಗೃಹಕ್ಕೆ ಹೋಗುವುದನ್ನೂ…







