News
Swine flu: ಚಿಕ್ಕಬಳ್ಳಾಪುರದಲ್ಲಿ ಆಫ್ರಿಕನ್ ಹಂದಿ ಜ್ವರ ದೃಢ: 100 ಹಂದಿಗಳು ಸಾವು, 57 ಹಂದಿಗಳನ್ನು ಸಾಯಿಸಲು ನಿರ್ಧಾರ
Swine flu: ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ
Swine flu: ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಹೆಬ್ಬರಿ ಗ್ರಾಮದಲ್ಲಿರುವ ಫಾರ್ಮ್ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ
ಜಗತ್ತು ಈಗಾಗಲೇ ರೋಗ ರುಜಿನಗಳಿಂದ ಸೋತು ಹೋಗಿದೆ. ಈಗಾಗಲೇ ಕೊರೋನ ಪರಿಣಾಮವಾಗಿ ಜನರು ಹಲವಾರು ರೀತಿಯ ತೊಂದರೆ ಮತ್ತು ನಷ್ಟಗಳನ್ನು ಅನುಭವಿಸಿ ಚೇತರಿಕೆ ಕಾಣುತ್ತಿದ್ದಾರೆ. ಆದರೆ ಆ ಬೆನ್ನ ಹಿಂದೆ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಕಾಣಿಸಿಕೊಂಡಿರುವ ಅಫ್ರಿಕನ್ ಹಂದಿ…