Heart Attack: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ – ಹೃದಯಾಘಾತಕ್ಕೆ ಕೋವಿಡ್ ಕಾರಣನಾ?…
Heart Attack: ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತಕ್ಕೆ ಯುವಕರು ಬಲಿಯಾಗುತ್ತಿದ್ದಾರೆ. ದರಲ್ಲು ಹಾಸನ ಜಿಲ್ಲೆಯಲ್ಲಿ ಕಳೆದೆರಡು ತಿಂಗಳಿನಿಂದ ನಿರಂತರ ೨೪ ಮಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.