ಸೋಮವಾರ, 26 ಅಕ್ಟೋಬರ್ 2026
Trending

again shocks

News

KSRTC: ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ನಿಂದ ಮತ್ತೆ ಶಾಕ್- ನಾಳೆಯಿಂದ ಎಂದಿನಂತೆ ಬಸ್ ಸಂಚಾರ

KSRTC: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ಸಾರಿಗೆ ನೌಕರರು ಸರ್ಕಾರದ ವಿರುದ್ಧ ನಿರ್ದಿಷ್ಟ ಅವಧಿ ಮುಷ್ಕರವನ್ನು ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ಪ್ರಯಾಣದ ವ್ಯತ್ಯಯ ಉಂಟಾಗಿದೆ.