ಸೋಮವಾರ, 26 ಅಕ್ಟೋಬರ್ 2026
Trending

against SDPI

News

Puttur: ಸುಳ್ಳು ಮಾಹಿತಿ ಪ್ರಸಾರ: ಎಸ್.ಡಿ.ಪಿ.ಐ ಪುತ್ತೂರು ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲು!!

Puttur: ಪುತ್ತೂರಿನ ಬೊಳುವಾರಿನಲ್ಲಿ ವ್ಯಕ್ತಿಯೋರ್ವ ಜು.14ರಂದು ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಎಸ್‌.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲಾಗಿದೆ.