ಅಗ್ನಿಪಥ್ ಯೋಜನೆಯ ವಯೋಮಿತಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ, ಇದರ ಪ್ರಯೋಜನ ಹೆಚ್ಚಿನ ವಿವರ ಇಲ್ಲಿದೆ!

ಭಾರತೀಯ ಸೇನೆಯ ಅಗ್ನಿಪಥ್ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಸಶಸ್ತ್ರ ಪಡೆಗಳಲ್ಲಿ ಎಲ್ಲ ಹೊಸ ನೇಮಕಾತಿಗಳ ವಯೋಮಿತಿಯನ್ನು 17 ವರ್ಷದಿಂದ – 21 ವರ್ಷಗಳು ಎಂದು ಮೊದಲು ನಿಗದಿ ಮಾಡಲಾಗಿತ್ತು. ಕಳೆದ ಎರಡು ವರ್ಷಗಳಲ್ಲಿ ಮಹಾಮಾರಿ ಕೊರೋನಾ ಹಾವಳಿಯಿಂದಾಗಿ ನೇಮಕಾತಿಯನ್ನು ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ 2022ರ ಅಗ್ನಿಪಥ್ ಯೋಜನೆಗೆ ನೇಮಕಾತಿ ಪ್ರಕ್ರಿಯೆಗೆ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ ಎರಡು ವರ್ಷಗಳಲ್ಲಿ ಯಾವುದೇ ನೇಮಕಾತಿ …

ಅಗ್ನಿಪಥ್ ಯೋಜನೆಯ ವಯೋಮಿತಿ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ, ಇದರ ಪ್ರಯೋಜನ ಹೆಚ್ಚಿನ ವಿವರ ಇಲ್ಲಿದೆ! Read More »