ಶನಿವಾರ, 24 ಅಕ್ಟೋಬರ್ 2026

Agnipath yojana

Jobs

ಅಗ್ನಿಪಥ್ : ಭಾರತೀಯ ವಾಯುಪಡೆಯಲ್ಲಿ ನೇಮಕಾತಿ, ನೋಂದಣಿಗೆ ಆ.17 ಕೊನೆಯ ದಿನ

  ಬೆಂಗಳೂರು : ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆ ಯಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ಪರೀಕ್ಷೆಗೆ ಪೂರ್ವ ನೋಂದಣಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಆಸಕ್ತ ಅವಿವಾಹಿತ ಯುವಕ ಹಾಗೂ ಯುವತಿಯರು ವೆಬ್‌ಸೈಟ್- http://agnipathvayu.cdac.in-CT LOCOTES…