‘ಅಗ್ನಿವೀರ್’ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟ !! | ಜುಲೈ ತಿಂಗಳಿನಿಂದಲೇ ನೇಮಕಾತಿ ಪ್ರಕ್ರಿಯೆ ಆರಂಭ
ದೇಶದಲ್ಲೆಡೆ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಯೋಜನೆಯನ್ನು ಹಿಂತೆಗೆದುಕೊಳ್ಳುವ ಮಾತೇ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಪ್ರತಿಭಟನೆಗೆ ಜಗ್ಗದ ಕೇಂದ್ರ ಸರ್ಕಾರ ಇದೀಗ ಅಗ್ನಿವೀರ್ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟಿಸಿದೆ. ಸೋಮವಾರ https://joinindianarmy.nic.in/ ವೆಬ್‌ಸೈಟ್‌ನಲ್ಲಿ…







