Agniveer

ದೇಶದೆಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿದ್ದ “ಅಗ್ನಿಪಥ್” ಗೆ ಮೂರೇ ದಿನದಲ್ಲಿ ಹರಿದುಬಂದ ಅರ್ಜಿಗಳು ಎಷ್ಟು ಗೊತ್ತಾ ?!!

ನವದೆಹಲಿ: ದೇಶದಲ್ಲಿ ಹೊಸದಾಗಿ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಗೆ, ದೇಶಾದ್ಯಂತ ಭಾರೀ ವಿರೋಧಕ್ತವಾದ ಮೂರೇ ದಿನದಲ್ಲಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಭಾನುವಾರ ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಗೆ ನಾಲ್ಕು ವರ್ಷದ ಅವಧಿಗೆ ಅಗ್ನಿವೀರರನ್ನು ನೇಮಕಾತಿ ಮಾಡುವುದನ್ನು ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ಸಂದರ್ಭದಲ್ಲಿ ನೇಮಕಾತಿ ನೋಂದಣಿ ಆರಂಭವಾಗಿದ್ದು, ಅಗ್ನಿವೀರರ ನೇಮಕಾತಿಗೆ ಯುವಕರಿಂದ ಭಾರಿ ಸ್ಪಂದನೆ ದೊರಕಿದೆ. ಮೂರು ಸಾವಿರ ಹುದ್ದೆಗಳಿಗೆ ಮೂರೇ ದಿನದಲ್ಲಿ 569600 ಅರ್ಜಿ ಸಲ್ಲಿಕೆಯಾಗಿವೆ. ಜುಲೈ 5ರವರೆಗೆ ಅರ್ಜಿ ಸಲ್ಲಿಕೆಗೆ …

ದೇಶದೆಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿದ್ದ “ಅಗ್ನಿಪಥ್” ಗೆ ಮೂರೇ ದಿನದಲ್ಲಿ ಹರಿದುಬಂದ ಅರ್ಜಿಗಳು ಎಷ್ಟು ಗೊತ್ತಾ ?!! Read More »

ಅಗ್ನಿವೀರ್ ನೇಮಕಾತಿ 2022 ಉದ್ಯೋಗವಕಾಶದ ಮುಖ್ಯ ಪ್ರಕಟಣೆ

ಅಗ್ನಿವೀರ್ ನೇಮಕಾತಿ 2022ಗಾಗಿ ಭಾರತೀಯ ಸೇನೆಯು ನೇಮಕಾತಿ ಪ್ರಕಟಣೆ ಹೊರಡಿಸಿದ್ದು, ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ 2022-23 ನೇಮಕಾತಿ ವರ್ಷಕ್ಕೆ ಒಂದು ಬಾರಿಯ ಕ್ರಮವಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 21 ರಿಂದ 23 ವರ್ಷಗಳಿಗೆ ಹೆಚ್ಚಿಸಲಾಗಿದೆ. ಅದರಂತೆ ಕನಿಷ್ಠ ವಯಸ್ಸು 17.5 ವರ್ಷಗಳಿಂದ ಮೇಲ್ಪಟ್ಟು ಹಾಗೂ ಗರಿಷ್ಠ ವಯಸ್ಸು 23ಕ್ಕಿಂತ ಕೆಳಪಟ್ಟ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬಹುದು. • ನೇಮಕಾತಿ ಸಂಸ್ಥೆ : ಭಾರತೀಯ ವಾಯುಪಡೆ (IAF) …

ಅಗ್ನಿವೀರ್ ನೇಮಕಾತಿ 2022 ಉದ್ಯೋಗವಕಾಶದ ಮುಖ್ಯ ಪ್ರಕಟಣೆ Read More »

ಮುಸ್ಲಿಂ ಯುವಕರು ಸಶಸ್ತ್ರ ಪಡೆಗಳಿಗೆ ಸೇರುವಂತೆ ಉತ್ತೇಜಿಸಲು ಇಂದಿನಿಂದ ವಿಶೇಷ ಅಭಿಯಾನ !!

ಭಾರತೀಯ ಸೇನೆಯಲ್ಲಿ ಮುಸ್ಲಿಮರ ಸಂಖ್ಯೆ ಉಳಿದ ಸಮುದಾಯಗಳಿಗಿಂತ ತೀರಾ ಕಮ್ಮಿ. ಹಾಗಾಗಿ ಭಾರತೀಯ ಸಶಸ್ತ್ರ ಪಡೆಗಳಿಗೆ ಮುಸ್ಲಿಂ ಯುವಕರು ಸೇರುವಂತೆ ಉತ್ತೇಜಿಸಲು ಮುಸ್ಲಿಂ ಸಂಘಟನೆಗಳಿಂದ ಶುಕ್ರವಾರದಿಂದ ವಿಶೇಷ ಅಭಿಯಾನ ಆರಂಭಿಸಲಾಗುತ್ತಿದೆ. ಪ್ರಮುಖ ಮುಸ್ಲಿಂ ಸಂಘಟನೆಗಳು, ವೃತ್ತಿಪರರು ಹಾಗೂ ಇಮಾಮ್‌ಗಳ ಸಂಘಗಳು ಅಗ್ನಿಪಥ್ ಯೋಜನೆ ಮೂಲಕ ಮುಸ್ಲಿಂ ಯುವಕರೂ ಭಾರತೀಯ ಸೇನೆ ಸೇರುವಂತೆ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಗೆ ವ್ಯಾಪಕ ಪ್ರತಿಭಟನೆಗಳ ನಡುವೆ ಕಾನ್ಪುರದಲ್ಲಿ ಬದಲಾವಣೆ ತರಲಾಗುತ್ತಿದ್ದು, ಶುಕ್ರವಾರ ಜೂನ್ …

ಮುಸ್ಲಿಂ ಯುವಕರು ಸಶಸ್ತ್ರ ಪಡೆಗಳಿಗೆ ಸೇರುವಂತೆ ಉತ್ತೇಜಿಸಲು ಇಂದಿನಿಂದ ವಿಶೇಷ ಅಭಿಯಾನ !! Read More »

error: Content is protected !!
Scroll to Top