ಸೋಮವಾರ, 26 ಅಕ್ಟೋಬರ್ 2026
Trending

Agra Woman

Crime

4 ವರ್ಷ ಲಿವ್‌-ಇನ್‌ನಲ್ಲಿದ್ದು, ಬೇರೆಯವಳ ಜೊತೆ ಮದುವೆ: ಮಹಿಳೆ ವಿಡಿಯೋ ಮಾಡಿಟ್ಟು ಆತ್ಮಹತ್ಯೆ

ಲಕ್ನೋ: ನಾಲ್ಕು ವರ್ಷ ನನ್ನ ಜೊತೆ ಲಿವ್‌-ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಪೊಲೀಸ್‌ ಕಾನ್‌ಸ್ಟೇಬಲ್‌ ಈಗ ಬೇರೊಬ್ಬಳನ್ನು ವಿವಾಹವಾಗಿರುವುದಾಗಿ ಆರೋಪಿಸಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಗ್ರಾದಲ್ಲಿ ನಡೆದಿದೆ. ತಾಜ್‌ಗಂಜ್‌ ಪೊಲೀಸ್‌ ಠಾಣೆಯ ಜೆ.ವಿ.ಗೌತಮ್‌ ನಾಲ್ಕು ವರ್ಷಗಳಿಂದ ಮದುವೆಯಾಗುವ ಭರವಸೆ ನೀಡಿ,…