Browsing Tag

Agricultural department

ಕೇಂದ್ರ ಸರಕಾರದಿಂದ ತೆಂಗು ಕೃಷಿಕರಿಗೆ ಗುಡ್ ನ್ಯೂಸ್ | ತೆಂಗು ಕೃಷಿ ಉತ್ತೇಜನಕ್ಕೆ ಬೆಂಬಲ

ದೇಶದ ಬೆನ್ನೆಲುಬಾಗಿರುವ ಕೃಷಿಯನ್ನು ಉತ್ತೇಜಿಸಲು ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ರಸಗೊಬ್ಬರದ ಪೂರೈಕೆ, ಕೃಷಿ ಚಟುವಟಿಕೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಆರ್ಥಿಕ ನೆರವನ್ನು ನೀಡಿ, ಕೃಷಿ ಸಾಧನಗಳನ್ನು ಕಡಿಮೆ ಬೆಲೆಯಲ್ಲಿ ದೊರೆಯುವಂತೆ ಮಾಡಿದೆ.ಕೇಂದ್ರ ಕೃಷಿ ಮತ್ತು ರೈತರ

ತೆಂಗಿನ ಕಾಯಿ ಕೀಳುವ ಕಾರ್ಮಿಕರಿಗೆ ವಿಮಾ ಸೌಲಭ್ಯ ; ಈ ಸೌಲಭ್ಯ ಪಡೆಯುವ ವಿಧಾನ ಇಲ್ಲಿದೆ ನೋಡಿ..

ತೆಂಗಿನ ಕಾಯಿ ಕೀಳುವ ಕಾರ್ಮಿಕರ ಜೀವಕ್ಕೆ ಭದ್ರತೆ ನೀಡುವ ಉದ್ದೇಶದಿಂದ ತೆಂಗು ಅಭಿವೃದ್ಧಿ ಮಂಡಳಿಯ ಯೋಜನೆಯೊಂದು ಚಾಲ್ತಿಯಲ್ಲಿದ್ದು, ಇದರಿಂದ ವಿಮಾ ಸೌಲಭ್ಯ ಪಡೆಯಬಹುದಾಗಿದೆ.ತೆಂಗಿನಕಾಯಿ ಕೀಳುವಾಗ ಅಥವಾ ನೀರಾ ತೆಗೆಯುವ ಸಂದರ್ಭ ಮರದಿಂದ ಬಿದ್ದು ಮೃತಪಟ್ಟರೆ, ಗಾಯ ಅಥವಾ

ರೈತರ ಪಾಲಿಗೆ ವರದಾನವಾದ ನ್ಯಾನೋ ಯೂರಿಯಾ!

ಸಹಕಾರಿ ವಲಯದ ರಸಗೊಬ್ಬರ ಕಂಪನಿ ಇಫ್ಕೋ ಅಭಿವೃದ್ಧಿಪಡಿಸಿರುವ ನ್ಯಾನೋ-ಯೂರಿಯಾ ರಸಗೊಬ್ಬರವು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಉಂಟುಮಾಡಲಿದೆ. ನ್ಯಾನೋ ಯೂರಿಯಾ(ದ್ರವ) "ಭಾರತ ಸರ್ಕಾರದ ರಸಗೊಬ್ಬರ ನಿಯಂತ್ರಣ ಕಾಯ್ದೆ 1985" ರಲ್ಲಿ ಸೇರ್ಪಡೆಯಾಗಿರುವ ಪ್ರಪಂಚದಲ್ಲಿಯೇ ಮೊಟ್ಟ ಮೊದಲ

NABARD Recruitment 2022 | ಖಾಲಿ ಹುದ್ದೆ-170, ಅರ್ಜಿ ಸಲ್ಲಿಸಲು ಕೊನೆಯ ದಿನ- ಆಗಸ್ಟ್ 7

ಭಾರತದ ಸಾರ್ವಜನಿಕ ವಲಯ ಸಂಸ್ಥೆ ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್‌ಮೆಂಟ್ (NABARD) ಗುತ್ತಿಗೆ ಆಧಾರದ ಮೇಲೆ ಆಫೀಸರ್ ಗ್ರೇಡ್ ಎ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.ಹುದ್ದೆಗಳ ವಿವರಗಳು:ಖಾಲಿ ಹುದ್ದೆಗಳ ಒಟ್ಟು

ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್ 30

ರೈತರಿಗೆ ಉಪಯೋಗ ಆಗುವ ನಿಟ್ಟಿನಿಂದ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಬಂದಿದ್ದು, ಉತ್ತಮವಾದ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವಂತೆ ಮಾಡಿದೆ. ಇದೀಗ ಹಾಸನ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ 2022-23 ನೇ ಸಾಲಿನ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ರೈತರಿಂದ