ಸೋಮವಾರ, 26 ಅಕ್ಟೋಬರ್ 2026
Trending

Agricultural Pumpsets RR. Number

News

KERC: ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ನಂಬರ್‌ – ಆಧಾರ್‌ ಲಿಂಕ್ ಮಾಡಲು ಸೂಚನೆ ನೀಡಿದ ಕೆಇಆರ್‌ಸಿ ; ರೈತರಿಗೆ ಕಗ್ಗಂಟಾಗಲಿದೆಯೇ ಈ ಶಿಫಾರಸು?!

ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗವು (KERC) ಕೃಷಿ ಪಂಪ್‌ಸೆಟ್‌ಗಳ ಆರ್‌.ಆರ್‌. ನಂಬರ್‌ ಅನ್ನು ಆಧಾರ್‌ ಸಂಖ್ಯೆಯೊಂದಿಗೆ (Aadhar number) ಲಿಂಕ್ ಮಾಡುವಂತೆ ಸರಕಾರಕ್ಕೆ ಸೂಚನೆ ನೀಡಿದೆ