ಸೋಮವಾರ, 26 ಅಕ್ಟೋಬರ್ 2026
Trending

Agriculture news

ಕೃಷಿ

Important Information: ರೈತರೇ ಗಮನಿಸಿ.. ನೀವು ಬೆಳೆದ ಭತ್ತ ಇಟ್ಟಲ್ಲೇ ಒಣಗುತ್ತಿದೆಯಾ? ಹಾಗಿದ್ರೆ ಇಲ್ಲಿದೆ ನೋಡಿ ಶಾಶ್ವತ ಪರಿಹಾರ

Important Information: ಕೃಷಿ ಇಲಾಖೆಯ ಸಿಬ್ಬಂದಿಗಳು ಜಂಟಿಯಾಗಿ ಕ್ಷೇತ್ರ ಭೇಟಿ ನೀಡಿ ಭತ್ತದ ಸಸಿಗಳ ಒಣಗುವಿಕೆಗೆ ಕಾರಣವೇನು ಎಂಬುದನ್ನು ತಿಳಿಯಲು ಮುಂದಾಗಿದ್ದಾರೆ.

ಕೃಷಿ

Horticulture Department: ತೋಟಗಾರಿಕೆ ಇಲಾಖೆಯಿಂದ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಸಹಾಯಧನ ಪಡೆಯಲು ರೈತರಿಂದ ಅರ್ಜಿ ಆಹ್ವಾನ

Horticulture Department: ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ ಅನಾನಸ್, ತಾಳೆ, ಕೊಕೊ, ಗೇರು ಮತ್ತು ರಾಂಬೂಟನ್ ಕೃಷಿ ಮಾಡಲು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ

Arecanut price: ಅಡಿಕೆ ಬೆಲೆಯಲ್ಲಿ ಕುಸಿತ ! ಹುಸಿಯಾಯ್ತು ರೈತರ ನಿರೀಕ್ಷೆ!!!

Arecanut price : ಅಡಿಕೆ ಧಾರಣೆ ₹500ರ ಗಡಿ ಸಮೀಪಿಸುತ್ತಿತ್ತು. ಇದರಿಂದ ಬೆಳೆಗಾರರು ಕೊಂಚ ನಿಟ್ಟುಸಿರು ಬಿಟ್ಟಿದ್ದರು. ಆದರೆ, ಇದೀಗ ಈ ಬೆಲೆ ಕುಸಿತ ಕಂಡಿದೆ.

News

B Y Raghavendra: ಅಡಿಕೆ ಬೆಳೆಗಾರರ ಜೊತೆ ಕೇಂದ್ರ ಸರಕಾರವಿದೆ – ಬಿ ವೈ ರಾಘವೇಂದ್ರ

ಅಡಿಕೆ ಬೆಳೆಗಾರರ ಶ್ರಮಕ್ಕೆ ತಕ್ಕ ಬೆಲೆ ಕೊಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿರುವ ಕುರಿತು ಸಂಸದ ಬಿ.ವೈ.ರಾಘವೇಂದ್ರ (B Y Raghavendra) ಹೇಳಿದ್ದಾರೆ.

ಕೃಷಿ

Garlic Onion Price Hike: ಕೆಂಪು ಸುಂದರಿ ಕಾಟ ಕೊಟ್ಟ ಬೆನ್ನಲ್ಲೇ ಈರುಳ್ಳಿ, ಬೆಳ್ಳುಳ್ಳಿ ಕಾಟ ಶುರು ; ಹಬ್ಬದ ಸಮ್ಮುಖದಲ್ಲಿ ಗೃಹಿಣಿಯರಿಗೆ ಮನೆ ಬಜೆಟ್ ತೂಗಿಸೋ ಟೆನ್ಶನ್ !!

Garlic Onion Price Hike: ಈರುಳ್ಳಿ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ (Garlic Onion Price Hike). ಇದರಿಂದ ಗೃಹಲಕ್ಷ್ಮಿಯರು ಟೆನ್ಶನ್ ಮಾಡಿಕೊಂಡಿದ್ದಾರೆ.

ಕೃಷಿ

Banana price hike: ಕೆಂಪು ಸುಂದರಿಯ ನಂತರ ಇದೀಗ ಹಳದಿ ಬೆಡಗಿ ಬಾಳೆಹಣ್ಣಿಗೆ ಬಂಗಾರದ ಬೆಲೆ: 1 ಕೆಜಿ 100 ರೂ.ಗಡಿಯಲ್ಲಿ ಮಾರಾಟ, 150 ರೂ. ಏರುವ ಸಾಧ್ಯತೆ !

Banana price hike : ಸದ್ಯ ಬಾಳೆಹಣ್ಣು ಬೆಳೆದವರಿಗೆ ಜಾಕ್‍ಪಾಟ್ ಎನ್ನುವಂತಾಗಿದ್ದು ಬಾಳೆ ಬೆಳೆದ ರೈತನ (Farmer) ಬದುಕು ಬಂಗಾರದ ಹಾದಿ ಹಿಡಿದಿದೆ.

ಕೃಷಿ

ಕರಾವಳಿ: ಅಡಿಕೆ ಬೆಲೆಯಲ್ಲಿ ಭಾರೀ ಹೆಚ್ಚಳ ; 500 ಗಡಿಯಲ್ಲಿ ಹೊಳೆಯುತ್ತಿರುವ ಗೊಲ್ಡನ್ ನಟ್ !

ಇದೀಗ ರಾಜ್ಯದ ಪ್ರಮುಖ ಬೆಳೆಯಾದ ಅಡಿಕೆ ಬೆಲೆಯಲ್ಲಿ (Arecanut Rate) ಏರಿಕೆ ಕಂಡಿದೆ. ಇದರಿಂದ ಅಡಿಕೆ ಬೆಳೆಗಾರರಲ್ಲಿ ಹರ್ಷ ಮೂಡಿದೆ

ಕೃಷಿ

Agriculture : ಸಹಕಾರಿ ಕೃಷಿ ಯೋಜನೆ ಜಾರಿ! ಸಿಗಲಿದೆ 2 ಎಕರೆ ಜಮೀನು; ಯಾರಿಗೆ? ಇಲ್ಲಿದೆ ಸಂಪೂರ್ಣ ವಿವರ

Agriculture: ನಗರ ಪ್ರದೇಶಗಳಿಗೆ ಜನರು ವಲಸೆ ಹೋಗುವುದನ್ನು ತಪ್ಪಿಸುವ ಸಲುವಾಗಿ ರಾಜ್ಯ ಸರ್ಕಾರ ಸಹಕಾರ ಕೃಷಿ ವಿನೂತನ ಯೋಜನೆ ಜಾರಿಗೆ ಮುಂದಾಗಿದೆ.