ಸೋಮವಾರ, 26 ಅಕ್ಟೋಬರ್ 2026
Trending

Agriculture

latest

ಕೃಷಿಯನ್ನು ಯಾವತ್ತೂ ಮರೆಯಬಾರದು- ಗೀತಾ ಪ್ರಕಾಶ

ವಿಜಯನಗರ (ಹೊಸಪೇಟೆ): ಕೃಷಿ ನಮ್ಮ ಮೂಲಭೂತ ಅವಶ್ಯಕತೆಯಾಗಿದ್ದು, ಅದನ್ನು ನಾವು ಯಾವತ್ತೂ ಮರೆಯಬಾರದು ಎಂದು ವೃತ್ತಿಪರ ಗಾರ್ಡನರ್ ಗೀತಾ ಪ್ರಕಾಶ ಅಭಿಪ್ರಾಯಪಟ್ಟರು. ಅವರು ವಿಕಾಸ ಬ್ಯಾಂಕಿನ ಬೆಳ್ಳಿಹಬ್ಬದ ಸಂಭ್ರಮಾಚರಣೆಯ ಪ್ರಯುಕ್ತ ಆನ್ಲೈನ್ ನಲ್ಲಿ ನಡೆದ ಮಹಿಳಾ ವಿಕಾಸ ಕಾರ್ಯಕ್ರಮದ…

Interesting

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನ ಮುಂದಿನ ಕಂತು ಸಿಗಬೇಕಿದ್ದರೆ ekYC ಕಡ್ಡಾಯ | ಇನ್ನು ಉಳಿದಿರುವುದು ಕೇವಲ 2 ದಿನ, ಕೊನೆಯ ದಿನಾಂಕ ಗಮನಿಸಿ

ದೇಶದ ರೈತರ ಆದಾಯವನ್ನು ದ್ವಿಗುಣಗೊಳಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಅವರು 2018 ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಪ್ರಾರಂಭಿಸಿದರು. ಈ ಯೋಜನೆಯಡಿ, ನೋಂದಾಯಿತ ರೈತರಿಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಾಗಿ ವಾರ್ಷಿಕ 6,000 ರೂ. ಮೊತ್ತವನ್ನು…

ಕೃಷಿ

ಈ ಯೋಜನೆಯಡಿಯಲ್ಲಿ ಸಾವಯವ ಕೃಷಿಕರಿಗೆ ಸಿಗಲಿದೆ 5 ಸಾವಿರ ರೂ. ಆರ್ಥಿಕ ಸಹಾಯಧನ !! | ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ??

ರೈತರಿಗಾಗಿ ಸರ್ಕಾರ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅಂತೆಯೇ ನೇಗಿಲಯೋಗಿಗಾಗಿ ಭಾರತ ಸರ್ಕಾರವು ಪರಂಪರಾಗತ್ ಕೃಷಿ ವಿಕಾಸ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಸಾವಯವ ಕೃಷಿ ಮಾಡಲು ರೈತರಿಗೆ ಉತ್ತೇಜನ ನೀಡಲಾಗುತ್ತಿದ್ದು, 2015 ರಲ್ಲಿ ಪ್ರಾರಂಭವಾದ ಪರಂಪರಾಗತ್…

News

ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ – ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿಜಯನಗರ

ಹೊಸಪೇಟೆ : ರೈತರು, ರೈತರ ಕೃಷಿ ನಿರ್ನಾಮ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವ್ಯವಸ್ಥಿತ ಕಾರ್ಯತಂತ್ರ ಅನುಸರಿಸುತ್ತಿವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಹೇಳಿದರು.ಈ ಕುರಿತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದಲ್ಲಿ ಜಿಲ್ಲಾ ಘಟಕವನ್ನು ಘೋಷಣೆ…

latest

ಕುರಿಗಾಹಿಗಳಿಗೆ ಸಿಗಲಿದೆ ಐದು ಲಕ್ಷ ರೂ.ವಿಮಾ ಸೌಲಭ್ಯ!

ಅವಲಂಬಿತ ಕುಟುಂಬವನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವ ದೃಷ್ಟಿಯಿಂದ, ಕುರಿಗಾಹಿಗಳಿಗೆ ಐದು ಲಕ್ಷ ರೂ.ವಿಮಾ ಸೌಲಭ್ಯವನ್ನು ಪಶುಪಾಲನಾ ಹಾಗೂ ಪಶುವೈದ್ಯ ಸೇವಾ ಇಲಾಖೆಯು ನೀಡಿದೆ. 2022-23ನೇ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ…

ಕೃಷಿ

ಹೈನುಗಾರರಿಗೊಂದು ಸಿಹಿಸುದ್ದಿ !! | ದೇಸಿ ಹಸುಗಳ ಸಾಕಾಣಿಕೆಗೆ ಸರ್ಕಾರದಿಂದ 10,000 ರೂ. ಪ್ರೋತ್ಸಾಹ ಧನ ಘೋಷಣೆ

ಹೈನುಗಾರರಿಗೊಂದು ಸಿಹಿ ಸುದ್ದಿ ಇದೆ. ದೇಸಿ ಹಸುಗಳನ್ನು ಸಾಕಾಣಿಕೆ ಮಾಡುವ ರೈತರಿಗೆ ಮಧ್ಯಪ್ರದೇಶ ಸರ್ಕಾರ ಭಾರೀ ಪ್ರೋತ್ಸಾಹ ನೀಡುತ್ತಿದ್ದು, ದೇಸಿ ಹಸು ಸಾಕಾಣಿಕೆದಾರರಿಗೆ ಸರ್ಕಾರದ ವತಿಯಿಂದ ಬಂಪರ್‌ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಹೌದು. ರಾಜ್ಯದಲ್ಲಿ ನೈಸರ್ಗಿಕ ಕೃಷಿಯನ್ನು…

Interesting

300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ!

ಬೆಂಗಳೂರು: ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. 2021ರ ಕರ್ನಾಟಕ ಕೃಷಿ ಸೇವೆಗಳು ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ…

latest

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗವಕಾಶ | ಹುದ್ದೆಗಳ ಸಂಖ್ಯೆ – 462, ಅರ್ಜಿಸಲ್ಲಿಸಲು ಕೊನೆಯ ದಿನಾಂಕ – ಜೂನ್​ 1

ಕೃಷಿ ಇಲಾಖೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ, ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗವಕಾಶವಿದೆ. ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಲಾಗಿದ್ದು, ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಸಹಾಯಕರು (ಅಸಿಸ್ಟೆಂಟ್)ಒಟ್ಟು ಹುದ್ದೆಗಳ…

Interesting

ಪ್ರಧಾನಿ ಮೋದಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ| ರಸಗೊಬ್ಬರಗಳ ಬೆಲೆ ಏರಿಕೆಯಾಗಬಹುದು ಎಂಬ ಆತಂಕದಲ್ಲಿದ್ದ ರೈತರಿಗೆ ರಿಲಾಕ್ಸ್!

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,ದೇಶದ ರೈತರಿಗೆ ಪ್ರಧಾನಿ ಮೋದಿ ಸರ್ಕಾರದಿಂದ ಬಂಪರ್‌ ಸುದ್ದಿ ಸಿಕ್ಕಿದ್ದು,ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಹೆಚ್ಚಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಬಾರಿ ಮುಂಗಾರು ಉತ್ತಮವಾಗಿರಲಿದೆ ಎಂಬ ಮಾಹಿತಿಯನ್ನು ಹವಾಮಾನ…

latest

ಕಂದಾಯ ಇಲಾಖೆಯಿಂದ ರೈತರಿಗೆ ಸಿಹಿ ಸುದ್ದಿ|ಇನ್ಮುಂದೆ ಆನ್ಲೈನ್ ನಲ್ಲಿಯೇ ಸಿಗಲಿದೆ ಪೋಡಿ, ಹದ್ದುಬಸ್ತು, ಇತರೆ ನಕ್ಷೆಗಳು

ಬೆಂಗಳೂರು: ಸರ್ಕಾರ ಜನತೆಗೆ ಎಲ್ಲಾ ಯೋಜನೆಗಳು ಸುಲಭವಾಗಿ ಕೈಗೆಟುಕುವಂತೆ ಆಗಲು ಹೊಸ ಮಾರ್ಗಗಳನ್ನು ರೂಪಿಸುತ್ತಿದೆ. ಒಂದು ಕಾಲ್ ಕೊಡುವ ಮೂಲಕ ಪಿಂಚಣಿ ಪ್ರಮಾಣ ಪತ್ರವು ಮನೆಗೆ ಸೇರುವಂತಹ ಯೋಜನೆಯನ್ನು ಹೊರಡಿಸಿದೆ. ಅಂತೆಯೇ ಇದೀಗ ರೈತರಿಗೆ ಕಂದಾಯ ಇಲಾಖೆಯು ಮತ್ತೊಂದು…