ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಮರಣದಂಡನೆ!! 38 ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು

ಮಂಗಳೂರು : ಅಹ್ಮದಾಬಾದ್ ಬಾಂಬ್ ಸ್ಪೋಟ ಪ್ರಕರಣದಲ್ಲಿ ಭಾಗಿಯಾದ ವಿವಿಧ ರಾಜ್ಯಗಳ ಒಟ್ಟು 38 ಮಂದಿಗೆ ಅಹ್ಮದಾಬಾದ್ ವಿಶೇಷ ನ್ಯಾಯಾಲಯ ಶುಕ್ರವಾರ ( ಫೆ. 18) ಮರಣದಂಡನೆ ಶಿಕ್ಷೆ ವಿಧಿಸಿದೆ. ಅದರಲ್ಲಿ ಮಂಗಳೂರಿನ ಸಯ್ಯದ್ ಮೊಹಮ್ಮದ್ ನೌಷಾದ್ ಹಾಗೂ ಅಹ್ಮದ್ ಬಾವ ಹೆಸರು ಕೂಡಾ ಇದೆ‌. ಗುಜರಾತಿನ ಅಹ್ಮದಾಬಾದ್ ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಗಳಲ್ಲಿ 56 ಮಂದಿ ಮೃತಪಟ್ಟಿದ್ದು, ಈ ಘಟನೆಯಲ್ಲಿ ನೂರಾರು ಮಂದಿ ಗಾಯಗೊಂಡಿದ್ದು, 2008 ರ ಜುಲೈ 28 ರಂದು ಈ ಘಟನೆ …

ಅಹಮದಾಬಾದ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳಿಗೆ ಮರಣದಂಡನೆ!! 38 ಆರೋಪಿಗಳಲ್ಲಿ ಇಬ್ಬರು ಮಂಗಳೂರಿನವರು Read More »