ಹವಾಮಾನ ವೈಪರೀತ್ಯ : ಮಂಗಳೂರಿಗೆ ಬರಬೇಕಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್
ಬೆಂಗಳೂರು : ಸೌದಿ ಅರೇಬಿಯಾದ ದಮ್ಮಮ್ ನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಹವಾಮಾನ ವೈಫಲ್ಯದಿಂದ ಬೆಂಗಳೂರಿಗೆ ತಿರುಗಿಸಲಾಯಿತು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು ಸುಮಾರು 7 ಗಂಟೆಗಳಿಗೂ…




