News
Air India: ನ.1 ರಿಂದ ನ.19 ರವರೆಗೆ ʼಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣ ಮಾಡಬೇಡಿʼ- ಉಗ್ರ ಪನ್ನುನ್ ಬೆದರಿಕೆ
Air India: ನವೆಂಬರ್ 1 ರಿಂದ 19 ರವರೆಗೆ ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸದಂತೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನು ಸೋಮವಾರ ಪ್ರಯಾಣಿಕರಿಗೆ ಬೆದರಿಕೆ ಹಾಕಲಾಗಿದೆ.

