ದೇಶದಲ್ಲಿ ಪ್ರತೀ ಗಂಟೆಗೆ 17 ಮಂದಿ ಅಪಘಾತದಲ್ಲಿ ಸಾವು !! | ವಾಹನಗಳಿಗೆ ಇನ್ನು ಮುಂದೆ 6 ಏರ್ ಬ್ಯಾಗ್ ಕಡ್ಡಾಯ
ನವದೆಹಲಿ: ವಾಹನಗಳ ಪ್ರಯಾಣಿಕರ ಸುರಕ್ಷತೆಗೆ ಅತಿ ಹೆಚ್ಚಿನ ಆದ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರ, ಕಳೆದ ಕೆಲ ವರ್ಷಗಳಲ್ಲಿ ಹಲವು ಹೊಸ ರಸ್ತೆ ಸುರಕ್ಷತಾ ನಿಯಮಗಳನ್ನು ಜಾರಿಗೆ ತಂದಿದೆ. ಇದೀಗ ಮತ್ತೊಂದು ನಿಯಮ ಜಾರಿಗೊಳಿಸಲು ಮುಂದಾಗಿದ್ದು, ಎಂಟು ಸೀಟಿನ ವಾಹನಗಳಿಗೆ ಆರು ಏರ್ಬ್ಯಾಗ್ ಇರಲೇಬೇಕೆಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. 8 ಪ್ರಯಾಣಿಕರನ್ನು ಸಾಗಿಸುವ ಎಲ್ಲಾ ವಾಹನಗಳಲ್ಲಿ ಆರು ಏರ್ ಬ್ಯಾಗ್ ಅಳವಡಿಕೆ ಕಡ್ಡಾಯ ನಿಯಮವನ್ನು ತಿಳಿಸಿದ್ದಾರೆ. ವಾಹನಗಳನ್ನು ಮತ್ತಷ್ಟು ಸುರಕ್ಷತೆ ಹೆಚ್ಚಿಸುವ ಅನಿವಾರ್ಯವಿದ್ದು, ದೇಶದಲ್ಲಿ …