ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಬೇಕಾಗಿಲ್ಲ ಗುರುತಿನ ಚೀಟಿ!
ವಿಮಾನ ನಿಲ್ದಾಣಗಳಲ್ಲಿ ಕಾಗದರಹಿತ ಪ್ರವೇಶವನ್ನು ನೀಡಲು ನಾಗರಿಕ ವಿಮಾನಯಾನ ಸಚಿವಾಲಯವು ಹೊಸ ಡಿಜಿಟಲ್ ಸೇವೆಯನ್ನು ಪ್ರಾರಂಭಿಸಿದ್ದು, ಈ ಸೇವೆಯು ಮುಖ ಗುರುತಿಸುವಿಕೆ ತಂತ್ರಜ್ಞಾನವನ್ನು ಬಳಸುತ್ತದೆ. ಇದು ವಿಮಾನ ಪ್ರಯಾಣಿಕರಿಗೆ ಬಯೋಮೆಟ್ರಿಕ್ ಆಧಾರಿತ ಡಿಜಿಟಲ್ ಪ್ರಕ್ರಿಯೆಯಾಗಿದ್ದು, ಇದನ್ನು ಡಿಜಿ ಯಾತ್ರಾ…







