Airplane

ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪೈಲೆಟ್ ಗಳ ಸಾಹಸ!! ವಿಫಲ ಪ್ರಯತ್ನಕ್ಕೆ ವಿಮಾನವೇ ಪತನ!! ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣನದಲ್ಲಿ ವೈರಲ್

ಹಾರಾಟ ನಡೆಸುತ್ತಿರುವಾಗಲೇ ಪೈಲೆಟ್ ಗಳಿಬ್ಬರು ಸಾಹಸ ಮೆರೆಯಲು ಹೋಗಿ ವಿಮಾನ ಪತನಗೊಂಡ ಘಟನೆಯು ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದಿದ್ದು,ಸದ್ಯ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಯಲ್ಲಿ ರೆಡ್ ಬುಲ್ ನ ಒಂದು ವಿಮಾನ ಪತನಗೊಂಡಿದ್ದು, ಅದೃಷ್ಟವಾಶಾತ್ ಪೈಲೆಟ್ ಪ್ಯಾರಾಚೂಟ್ ಬಳಸಿ ಪ್ರಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ಘಟನೆಯ ಕುರಿತು ತಿಳಿಸಿದ್ದಾರೆ. ಹೇಗಿತ್ತು ಸಾಹಸ !?ಸುಮಾರು 14 ರಿಂದ 15 ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿದ್ದ ಎರಡು ವಿಮಾನಗಳನ್ನು ನೆಲಕ್ಕೆ ಅಭಿಮುಖಗೊಳಿಸಿ ಪೈಲೆಟ್ ಗಳಿಬ್ಬರು ಒಂದು ವಿಮಾನದಿಂದ …

ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪೈಲೆಟ್ ಗಳ ಸಾಹಸ!! ವಿಫಲ ಪ್ರಯತ್ನಕ್ಕೆ ವಿಮಾನವೇ ಪತನ!! ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣನದಲ್ಲಿ ವೈರಲ್ Read More »

ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ !! | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಇಂಡಿಗೋದ ದಿಬ್ರುಗಢ್-ದೆಹಲಿ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್ ಫೋನ್ ಸ್ಫೋಟಗೊಂಡು, ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಪ್ರಯಾಣಿಕರ ಪೋನ್ ಗೆ ಒಮ್ಮೆಲೆ ಬೆಂಕಿ ಹತ್ತಿಕೊಂಡಿತ್ತು. ಆದರೆ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನದ ಸಹಾಯದಿಂದ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದ ಸಂಭವಿಸಬೇಕಾದ ಭಾರೀ ಅನಾಹುತ ತಪ್ಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ಫ್ಲೈಟ್ 6ಇ 2037 ಅಸ್ಸಾಂನ ದಿಬ್ರುಗಢ್‍ನಿಂದ ದೆಹಲಿಗೆ ತೆರಳುತ್ತಿದ್ದಾಗ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರ ಫೋನ್‍ನಿಂದ ಬೆಂಕಿಯ …

ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್ ಬ್ಲಾಸ್ಟ್ !! | ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು Read More »

ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶದ ವೇಳೆ ಇಬ್ಭಾಗಗೊಂಡ ವಿಮಾನ !!

ತುರ್ತು ಭೂಸ್ಪರ್ಶದ ವೇಳೆ ಸರಕು ವಿಮಾನವೊಂದು ಪೈಲಟ್ ನ ನಿಯಂತ್ರಣ ತಪ್ಪಿ ಇಬ್ಭಾಗವಾಗಿರುವ ಘಟನೆ ಕೋಸ್ಟರಿಕಾದ ಸ್ಯಾನ್ ಜೋಸ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಜರ್ಮನ್ ಲಾಜಿಸ್ಟಿಕ್ಸ್ ದೈತ್ಯ ಸಂಸ್ಥೆ ಡಿಎಚ್‌ಎಲ್‌ಗೆ ಸೇರಿದ ವಿಮಾನದಿಂದ ಹೊಗೆ ಹೊರಹೊಮ್ಮುತ್ತಿತ್ತು. ವಿಮಾನ ರನ್‌ವೇಯಲ್ಲಿ ಇಳಿಯುವಾಗ ಪಕ್ಕಕ್ಕೆ ಸರಿದು ಎರಡು ತುಂಡಾಗಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಕೋಸ್ಟರಿಕಾದ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ಅಪಘಾತದಿಂದಾದಿ ವಿಮಾನ ನಿಲ್ದಾಣದಲ್ಲಿ ತಾತ್ಕಾಲಿಕವಾಗಿ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿತ್ತು.

ಒಂದೇ ರನ್ ವೇ ನಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು !! | ಹಾಗಿದ್ದರೂ ಪ್ರಯಾಣಿಕರು ಪಾರಾದದ್ದು ಮಾತ್ರ ಹೇಗೆ ಗೊತ್ತಾ ??

ದುಬೈ ವಿಮಾನ ನಿಲ್ದಾಣದಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು ಒಂದೇ ರನ್‌ ವೇ ನಲ್ಲಿ ಇದ್ದ ಕಾರಣ ಟೇಕ್‌ ಆಫ್‌ ವೇಳೆ ಯಾವುದೇ ದುರಂತ ಸಂಭವಿಸದೇ ನೂರಾರು ಪ್ರಾಣ ಉಳಿದಿರುವ ಘಟನೆ ನಡೆದಿದೆ. ಇಕೆ-524 ವಿಮಾನ ದುಬೈನಿಂದ ಹೈದರಾಬಾದ್‌ಗೆ ರಾತ್ರಿ 9.45ರ ಸುಮಾರಿಗೆ ಟೇಕ್‌ ಆಫ್‌‌ಗೆ ಸಿದ್ದವಾಗಿತ್ತು. ಈ ವೇಳೆ ಇಕೆ-568 ವಿಮಾನವೂ ದುಬೈನಿಂದ ಬೆಂಗಳೂರಿಗೆ ಟೇಕ್‌ ಆಫ್‌ ಆಗಲು ತಯಾರಾಗಿತ್ತು. ಈ ಸಂದರ್ಭ ಟೇಕ್‌ ಆಫ್‌ ಆಗಬೇಕಾಗಿದ್ದ ಎರಡು ವಿಮಾನಗಳು ಒಂದೇ ರನ್‌‌ವೇನಲ್ಲಿ ಬಂದಿವೆ. ಅದೃಷ್ಟವಶಾತ್‌‌, …

ಒಂದೇ ರನ್ ವೇ ನಲ್ಲಿ ಭಾರತಕ್ಕೆ ಹೊರಟಿದ್ದ ಎರಡು ವಿಮಾನಗಳು !! | ಹಾಗಿದ್ದರೂ ಪ್ರಯಾಣಿಕರು ಪಾರಾದದ್ದು ಮಾತ್ರ ಹೇಗೆ ಗೊತ್ತಾ ?? Read More »

error: Content is protected !!
Scroll to Top