ಜಿಯೋ ಗೆ ಟಕ್ಕರ್ ನೀಡುತ್ತೆ ಏರ್ಟೆಲ್ ನ ಅಗ್ಗದ ಈ ಪ್ಲಾನ್!!!
ಟೆಲಿಕಾಮ್ ಕಂಪನಿಗಳಲ್ಲಿ ತನ್ನ ಮುನ್ನಡೆ ಕಾಯ್ದುಕೊಂಡು ದೇಶದ ನಂಬರ್ ಒನ್ ಸಂಸ್ಥೆಯಾಗಿರುವ ರಿಲಯನ್ಸ್ ಜಿಯೋ ಹೊಸ ಹೊಸ ಆಫರ್ ಮೂಲಕ ಗ್ರಾಹಕರ ಮನ ಸೆಳೆಯಲು ಸಿದ್ಧವಾಗುತ್ತಿದೆ. ಈ ನಡುವೆ ಎರಡನೇ ದೊಡ್ಡ ಟೆಲಿಕಾಂ ಪೂರೈಕೆದಾರ ಸಂಸ್ಥೆಯಾಗಿರುವ ಏರ್ಟೆಲ್ ಕೂಡ…


