SSLC ‘ ಪರೀಕ್ಷೆ ಸಿದ್ಧತೆ ಸರಣಿ’ ಪ್ರಸಾರ| ಆಕಾಶವಾಣಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರ| ಹೆಚ್ಚಿನ ಮಾಹಿತಿ ಇಲ್ಲಿದೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2022 ನೇ ಸಾಲಿನ ಮಾರ್ಚ್ / ಏಪ್ರಿಲ್ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮಾರ್ಚ್ 28 ರಿಂದ ಏಪ್ರಿಲ್ 11, 2022 ರವರೆಗೆ ಪರೀಕ್ಷೆ ನಡೆಯಲಿದೆ. ಬೆಂಗಳೂರು ಆಕಾಶವಾಣಿ ಕೇಂದ್ರದಿಂದ SSLC ಪರೀಕ್ಷೆ ಸಿದ್ಧತೆ ಸರಣಿ’ಯನ್ನು ಪ್ರಸಾರವನ್ನು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಾಡಲಾಗುತ್ತಿದೆ. ‘ಎಸ್ಎಸ್ಎಲ್‌ಸಿ ಪರೀಕ್ಷೆ ಸಿದ್ಧತೆ ಸರಣಿ’ ಯಲ್ಲಿ ವಿದ್ಯಾರ್ಥಿಗಳು ಯಾವ ವಿಷಯಗಳಿಗೆ ಹೇಗೆ ಸಿದ್ಧರಾಗಬೇಕು ಎಂಬುದರ ಬಗ್ಗೆ ಇಲ್ಲಿ ಹೇಳಲಾಗಿದೆ. ಹಿಂದಿ, ಕನ್ನಡ, …

SSLC ‘ ಪರೀಕ್ಷೆ ಸಿದ್ಧತೆ ಸರಣಿ’ ಪ್ರಸಾರ| ಆಕಾಶವಾಣಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಪ್ರಸಾರ| ಹೆಚ್ಚಿನ ಮಾಹಿತಿ ಇಲ್ಲಿದೆ Read More »