ಅಕ್ಷಯ್ ಕುಮಾರ್ ಗೆ ಮತ್ತೆ ಕೊರೊನಾ ಕಂಟಕ
ದೇಶದಲ್ಲಿ ಕೊರೊನಾ ನಾಲ್ಕನೇ ಅಲೆ ಭೀತಿ ಶುರುವಾಗಿದೆ. ಮುಂಬೈನಲ್ಲೂ ಸೋಂಕಿನ ಪ್ರಮಾಣ ಹೆಚ್ಚಿದ್ದು, ಸದ್ಯ ನಟ ಅಕ್ಷಯ್ ಕುಮಾರ್ಗೆ ಎರಡನೇ ಬಾರಿ ಕೋವಿಡ್ ದೃಢಪಟ್ಟಿದೆ.
ಈ ಬಗ್ಗೆ ಸ್ವತಃ ಅಕ್ವಯ ಕುಮಾರ್ ಶನಿವಾರ (ಮೇ 14) ಟ್ವೀಟ್ ಮಾಡುವ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಕೇನ್ಸ್!-->!-->!-->…