Crime
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿ ಚೇತನ್‌ಗೆ ಜಾಮೀನು ಮಂಜೂರು!
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಮೊದಲ ಆರೋಪಿ ಕೃಷ್ಣನಗರದ ಚೇತನ್‌ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 2023 ರ ನವೆಂಬರ್ 6 ರಂದು ನೆಹರುನಗರದಲ್ಲಿ ರಾತ್ರಿ ವೇಳೆ ಕೊಲೆ ಮಾಡಲಾಗಿತ್ತು. ಈ…

