Browsing Tag

Alankar

ಆಲಂಕಾರು:  ದೋಣಿ ನಾವಿಕ  ನೇಮಣ್ಣ ಗೌಡ ಇನ್ನಿಲ್ಲ

ಕಡಬ : ತಾಲೂಕಿನ ಆಲಂಕಾರು ಗ್ರಾಮದ ಶರವೂರು ನಿವಾಸಿ ನೇಮಣ್ಣ ಗೌಡ ಜ.18 ರಂದು ನಿಧನರಾಗಿದ್ದಾರೆ. ನೇಮಣ್ಣ ಗೌಡ ರವರು ಕುದ್ಮಾರು ಗ್ರಾಮದ ಶಾಂತಿಮೊಗರು ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅರ್ಚಕರನ್ನು ಮತ್ತು ಸ್ಥಳೀಯರನ್ನು ಸೇತುವೆ ಇಲ್ಲದ ಸಂದರ್ಭದಲ್ಲಿ ದೋಣಿಯ ಮೂಲಕ ಕುಮಾರದಾರ ನದಿಯ

ಕಡಬ: ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ!! ಐವರ ಬಂಧನ-ಎದ್ದೋ ಬಿದ್ದೋ ಎಂದು ಓಡಿ…

ಜುಗಾರಿ ಅಡ್ಡೆಯ ಮೇಲೆ ದಾಳಿ ನಡೆಸಿದ ಪ್ರೊಬೆಷನರಿ ಡಿವೈಎಸ್ಪಿ ಧನ್ಯ ನಾಯಕ್ ಹಾಗೂ ನೇತೃತ್ವದ ಪೊಲೀಸರ ತಂಡ, ಆಟದಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಅಲಂಕಾರಿನಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ರಾಧಾಕೃಷ್ಣ, ತಿಮ್ಮಪ್ಪ ಮುಗೇರ, ರಘುರಾಮ ಹಾಗೂ ಲಕ್ಷ್ಮಣ ಗೌಡ