ಶನಿವಾರ, 24 ಅಕ್ಟೋಬರ್ 2026

Alankaru

News

ಆಲಂಕಾರು ಕಟ್ಟಡ ಕಾರ್ಮಿಕರ ಮಜ್ದೂರು ಸಂಘದಿಂದ ಮಾಹಿತಿ ಕಾರ್ಯಗಾರ

ಕಡಬ: ಪ್ರಸಕ್ತ ನಮ್ಮನ್ನಾಳುವ ಕೇಂದ್ರ ರಾಜ್ಯ ಸರ್ಕಾರಗಳು ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಅನುಷ್ಠಾನಿಸಿ ಆ ಮೂಲಕ ಶ್ರಮಿಕ ವರ್ಗಕ್ಕೆ ಸ್ವಾಭಿಮಾನದ ಬದುಕು ಕಲ್ಪಿಸುತ್ತಿದೆ. ಸರ್ಕಾರ ನೀಡುವ ಸೌಲಭ್ಯವನ್ನು ಪಡೆಯುವ ಮಾನಸೀಕ ಮನೋಸ್ಥಿತಿಯನ್ನು ಬೆಳೆಸಿಕೊಂಡಾಗ ಯೋಜನೆಯ ಧೈಯೊದ್ದೇಶ ಫಲಪ್ರಧವಾಗುತ್ತದೆ…

ದಕ್ಷಿಣ ಕನ್ನಡ

ಆಲಂಕಾರು: ಮಲಗಿದ ಸ್ಥಿತಿಯಲ್ಲಿ ಬೆಳ್ತಂಗಡಿ ಮೂಲದ ವ್ಯಕ್ತಿಯೊಬ್ಬರ ಮೃತದೇಹ ಪತ್ತೆ!! ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

ಆಲಂಕಾರು: ವಿಪರೀತ ಮದ್ಯವ್ಯಸನಿಯೊಬ್ಬರು ಇಲ್ಲಿನ ಬಸ್ ನಿಲ್ದಾಣದಲ್ಲಿ ರಾತ್ರಿ ವೇಳೆ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ವರದಿಯಾಗಿದ್ದು, ಮೃತರನ್ನು ಬೆಳ್ತಂಗಡಿ ತಾಲೂಕಿನ ಕಣಿಯೂರಿನ ಶೇಸಪ್ಪ ಗೌಡ ಎಂದು ಗುರುತಿಸಲಾಗಿದೆ. ಮೃತರ ಮಗಳು ಶ್ರೀಮತಿ ಹೇಮಾವತಿ ಎಂಬವರು ನೀಡಿದ ದೂರನಂತೆ ಕಡಬ…

ದಕ್ಷಿಣ ಕನ್ನಡ

ಆಲಂಕಾರು: ಪತಿಯ ಕಿರುಕುಳದಿಂದ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಮಹಿಳೆ

ಆಲಂಕಾರು: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲ ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಟ್ಟಿ ನಿವಾಸಿ ಅಂಗಾರ ಎಂಬರ ಪತ್ನಿ ಹರಿಣಿ (41) ಎಂದು ಗುರುತಿಸಲಾಗಿದೆ. ಇವರ ಪತಿ ಅಂಗಾರ ವಿಪರೀತ ಮದ್ಯಪಾನ…

ದಕ್ಷಿಣ ಕನ್ನಡ

ಆಲಂಕಾರು ಹಿರಿಯ ಪ್ರಾಥಮಿಕ ಶಾಲೆ
ವಾಟರ್ ಬೆಲ್ ಮತ್ತು ಅಕ್ಷಯ ಬುಟ್ಟಿ ಯೋಜನೆ , ಪೂರ್ವ ಪ್ರಾಥಮಿಕ ಶಾಲೆ ತರಗತಿಗಳ ಉದ್ಘಾಟನೆ

ಕಡಬ: ಶೈಕ್ಷಣಿಕ ಗುಣಮಟ್ಟ , ಕಲಿಕಾ ವಾತವರಣ ಸ್ವಚ್ಚವಾಗಿದ್ದರೆ ಜನ ಶಿಕ್ಷಣ ಸಂಸ್ಥೆಯನ್ನು ಮೆಚ್ಚಿಕೊಂಡು ಮಕ್ಕಳನ್ನು ದಾಖಲಿಸುತ್ತಾರೆ ಎನ್ನುವುದಕ್ಕೆ ಆಲಂಕಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉದಾಹರಣೆಯಾಗಿದೆ. ಇಲ್ಲಿ ಪೋಷಕರ ಆಶಯವನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. .…