ಪಾಕ್ ಹೋಟೆಲ್ ಗೆ ಕೈಬೀಸಿ ಕರೆಯುತ್ತಿರುವ ಬಾಲಿವುಡ್ ನಟಿ ಆಲಿಯಾ | ಪುರುಷ ಗ್ರಾಹಕರಿಗೆ 25% ಆಫರ್ ಬೇರೆ !!
ಗ್ರಾಹಕರನ್ನು ಸೆಳೆಯಲು ಹೋಟೆಲ್ ಗಳು ವಿವಿಧ ರೀತಿಯ ಕಸರತ್ತುಗಳನ್ನು ಮಾಡುತ್ತಲೇ ಇರುತ್ತವೆ. ಅಂತೆಯೇ ಪಾಕಿಸ್ತಾನದ ರೆಸ್ಟೋರೆಂಟ್ವೊಂದು ಮಾಡಿರುವ ಯೋಜನೆ ನೋಡಿ, ಗ್ರಾಹಕರು ಬೆರಗಾಗಿದ್ದಾರೆ. ಅದರಲ್ಲೂ ಪುರುಷ ಗ್ರಾಹಕರೇ ಹೆಚ್ಚಾಗಿ ಬರಬೇಕೆಂದು, ಚಿತ್ರದಲ್ಲಿ ಆಲಿಯಾ ಭಟ್ ನಟಿಸಿರುವ ದೃಶ್ಯವೊಂದನ್ನು ಬಳಸಿಕೊಂಡಿದ್ದಾರೆ. ಇದೇ ವರ್ಷ ತೆರೆಕಂಡ ಗಂಗೂಬಾಯಿ ಕಾಥಿಯಾವಾಡಿ ಚಿತ್ರದಲ್ಲಿ ಆಲಿಯಾ ವೇಶ್ಯೆ ಪಾತ್ರದಲ್ಲಿ ನಟಿಸಿದ್ದರು. ಇದೀಗ ಈ ಚಿತ್ರದ ಆಲಿಯಾ ಚಿತ್ರವನ್ನು ಹೋಟೆಲ್ ಮುಂದೆ ಅಂಟಿಸಿ ಗ್ರಾಹಕರನ್ನು ಸೆಳೆಯುವ ಯತ್ನ ಮಾಡುತ್ತಿದೆ. ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು …