ಆಕಾಶವಾಣಿಯಲ್ಲಿ ವಿವಿಧ ಹುದ್ದೆ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಕೆಗೆ ಜೂ.10 ಕೊನೆಯ ದಿನಾಂಕ

ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ : ಸಾಂದರ್ಭಿಕ ಸುದ್ದಿ ಸಂಪಾದಕರು/ ವರದಿಗಾರರು ಹಾಗೂ ಸಾಂಧರ್ಭಿಕ ಸುದ್ದಿ ವಾಚಕರು ಅನುವಾದಕಾರರನ್ನು ನೇಮಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸಾಂದರ್ಭಿಕ ಸುದ್ದಿ ಸಂಪಾದಕರು/ವರದಿಗಾರರ ಹುದ್ದೆಗೆ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಪದವೀಧರರಾಗಿರಬೇಕು, ಪದವಿ ಅಥವಾ ಪತ್ರಿಕೋದ್ಯಮ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕನಿಷ್ಟ 1 ವರ್ಷದ ಸ್ನಾತಕೋತ್ತರ ಡಿಪ್ಲೊಮಾ ಪಡೆದಿರಬೇಕು …

ಆಕಾಶವಾಣಿಯಲ್ಲಿ ವಿವಿಧ ಹುದ್ದೆ : ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ಅರ್ಜಿ ಸಲ್ಲಿಕೆಗೆ ಜೂ.10 ಕೊನೆಯ ದಿನಾಂಕ Read More »