ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಕೊರೊನಾ ಹಾವಳಿಯ ಕಾರಣದಿಂದಾಗಿ 2021-22 ನೇ ಸಾಲಿಗೆ ಅನ್ವಯವಾಗುವಂತೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ‘ ಪೂರ್ಣ ಕ್ಯಾರಿ ಓವರ್’ ಗೆ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಗರಿಷ್ಠ 4 ವಿಷಯಗಳಿಗೆ ಮಾತ್ರ ಕ್ಯಾರಿ ಓವರ್ ಕೊಡುವ ನಿಯಮ ಇದೆ. ಆದರೆ ಕೊರೊನಾದಿಂದಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ‘ ಪೂರ್ಣ ಕ್ಯಾರಿ ಓವರ್’ ಗೆ ಅವಕಾಶ ಕೊಡಲಾಗಿದೆ. ಈ ಬಗ್ಗೆ …

ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ | ಪೂರ್ಣ ಕ್ಯಾರಿ ಓವರ್ ಗೆ ಅವಕಾಶ ನೀಡಿದ ಶಿಕ್ಷಣ ಇಲಾಖೆ Read More »