“ಜೈ ಶ್ರೀರಾಮ್” ಎಂದು ಕೂಗಿದ ಹುಡುಗರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಣೆ !!

ಮಂಡ್ಯದಲ್ಲಿ ಹಿಂದೂ ಹುಡುಗರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್‌ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ ಗೆ ಜಮಾತ್‌ ಉಲೆಮಾ-ಎ-ಹಿಂದ್‌ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಪ್ರಕಟಿಸಿದೆ. ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾಗ ಮುಸ್ಕಾನ್‌ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿತ್ತು. ವೈರಲ್‌ ಆದ ಬೆನ್ನಲ್ಲೇ ಜಮಾತ್‌ ಉಲೆಮಾ-ಎ-ಹಿಂದ್‌ ಟ್ವೀಟ್‌ ಮಾಡಿ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ …

“ಜೈ ಶ್ರೀರಾಮ್” ಎಂದು ಕೂಗಿದ ಹುಡುಗರ ಮುಂದೆ ‘ಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಮುಸ್ಲಿಂ ವಿದ್ಯಾರ್ಥಿನಿಗೆ 5 ಲಕ್ಷ ರೂ. ಬಹುಮಾನ ಘೋಷಣೆ !! Read More »