ಶನಿವಾರ, 24 ಅಕ್ಟೋಬರ್ 2026

Allu Arjun News

News

Actor Allu Arjun: ಜೈಲಿನಲ್ಲಿ ಒಂದು ರಾತ್ರಿ ಕಳೆದ ನಂತರ ಅಲ್ಲು ಅರ್ಜುನ್; ಇಂದು ಬೆಳಗ್ಗೆ ಜಾಮೀನಿನ ಮೇಲೆ ಬಿಡುಗಡೆ

Actor Allu Arjun: ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನಿನ್ನೆ ಪೊಲೀಸರು ನಟನನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

News

Pushpa 2 Stampede Case: ಪುಷ್ಪ ನಟ ಅಲ್ಲು ಅರ್ಜುನ್‌ಗೆ 14 ದಿನಗಳ ನ್ಯಾಯಾಂಗ ಬಂಧನ

Pushpa 2 Stampede Case: ಡಿಸೆಂಬರ್ 4 ರಂದು ಪುಷ್ಪ 2 ರ ಪ್ರಥಮ ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಲ್ಲು ಅರ್ಜುನ್ ಅವರನ್ನು ಇಂದು ಬಂಧಿಸಲಾಯಿತು.

News

Allu Arjun Arrest News: ಅರೆಸ್ಟ್ ಆದ ಅಲ್ಲು ಅರ್ಜುನ್ ಮೇಲೆ ಹಾಕಿರುವ ಕೇಸು ಯಾವುದು? ಇದರಲ್ಲಿ ಎಷ್ಟು ವರ್ಷ ಶಿಕ್ಷೆ ಆಗಬಹುದು ಗೊತ್ತಾ?

Allu Arjun Arrest News: ದಕ್ಷಿಣದ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರನ್ನು ಹೈದರಾಬಾದ್ ಪೊಲೀಸರು ಶುಕ್ರವಾರ ಅವರ ಮನೆಯಿಂದ ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.

News

Allu Arjun Arrest: ಅಲ್ಲು ಅರ್ಜುನ್‌ಗೆ ಜೈಲುವಾಸ; ಪೊಲೀಸರ ಹೇಳಿಕೆ ಇಲ್ಲಿದೆ

Allu Arjun Arrest: ನಟ ಅಲ್ಲು ಅರ್ಜುನ್‌ ಅನ್ನು ಹೈದರಾಬಾದ್‌ ಚೀಕಡಪಲ್ಲಿ ಪೊಲೀಸರು ಬಂಧನ ಮಾಡಿದ್ದಾರೆ. ಡಿ.4 ರಂದು ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ಕಾಲ್ತುಳಿತ ಪ್ರಕರಣಕದಲ್ಲಿ ಮಹಿಳೆಯೋರ್ವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟನ ಬಂಧನ ವಾಗಿದ್ದು, ಸ್ಟೇಷನ್‌ ಬೇಲ್‌ ಮೇಲೆ ನಟನನ್ನು ಬಿಡುಗಡೆ ಮಾಡಲಾಗುತ್ತದೆ ಎಂಬ ನಿರೀಕ್ಷೆ ಸುಳ್ಳಾಗಿದೆ.