Death
ಮದುವೆ ನಿಶ್ಚಯವಾಗಿದ್ದ ಜೋಡಿ ಆತ್ಮಹ*ತ್ಯೆ
ಮದುವೆ ನಿಶ್ಚಯವಾಗಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಡಿಸೆಂಬರ್ನಲ್ಲಿ ಇವರಿಬ್ಬರ ಮದುವೆ ನಿಶ್ಚಯವಾಗಿತ್ತು. ಡಿಸೆಂಬರ್ನಲ್ಲಿ ಹಸೆಮಣೆ ಏರಬೇಕಿದ್ದ ಎಸ್ಬಿಐ ಮಹಿಳಾ ಉದ್ಯೋಗಿ ಅನುಶ್ರೀ (26) ಹುಣಸೂರಿನ ಮನೆಯಲ್ಲೇ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿದ್ದಾರೆ. ಕಾಸರಗೋಡು ಜಿಲ್ಲೆಯ…

