ಅಂಬೇಡ್ಕರ್ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗೆ ಜೀವಬೆದರಿಕೆ ಹಾಕಿದ ಶಿಕ್ಷಕ!

ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಭಾಷಣ ಮಾಡಿದ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಜೀವ ಬೆದರಿಕೆ ಹಾಕಿದ ಘಟನೆಯೊಂದು ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನಲ್ಲಿ ಸಂಭವಿಸಿದೆ. ಕುಶಾಲನಗರದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಏ.14ರಂದು ಆಯೋಜಿಸಿದ್ದ ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಈ ಮಾಡಿದ ಭಾಷಕ್ಕೆ ವಿದ್ಯಾರ್ಥಿಗೆ ಬೆದರಿಕೆ ನೀಡಲಾಗಿದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಅಭಿಲಾಷ್ ಅಂಬೇಡ್ಕರ್ ಗುಣಗಾನ ಮಾಡಿ ಭಾಷಣ ಮಾಡಿದ್ದ. ಈ ಬಗೆಗಿನ ಭಾಷಣ ವಿಡಿಯೋ ತುಣುಕನ್ನು …

ಅಂಬೇಡ್ಕರ್ ಕುರಿತು ಭಾಷಣ ಮಾಡಿದ ವಿದ್ಯಾರ್ಥಿಗೆ ಜೀವಬೆದರಿಕೆ ಹಾಕಿದ ಶಿಕ್ಷಕ! Read More »