News
ಜೀರೋ ಟ್ರಾಫಿಕ್‌ನಲ್ಲಿ ಸಾಗಿಸುತ್ತಿದ್ದ ಆಂಬುಲೆನ್ಸ್ ಪಂಕ್ಚರ್- ಮೂರು ತಿಂಗಳ ಮಗು ಸಾವು
ಜೀರೋ ಟ್ರಾಫಿಕ್‌ನಲ್ಲಿ ಆಂಬುಲೆನ್ಸ್ ಮೂಲಕ ದಾವಣಗೆರೆಯಿಂದ ಮಣಿಪಾಲ್‌ಗೆ ಕರೆದೊಯ್ಯುತ್ತಿದ್ದ ಮೂರು ತಿಂಗಳ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮೂರು ತಿಂಗಳ ಮಗುವನ್ನು ತುರ್ತು ಚಿಕಿತ್ಸೆಗೆಂದು ಆಂಬುಲೆನ್ಸ್‌ನಲ್ಲಿ ಜೀರೋ ಟ್ರಾಫಿಕ್‌ನಲ್ಲಿ ಸಾಗಿಸುವ ಸಮಯದಲ್ಲಿ ಈ ಘಟನೆ…
