Entertainment
Amitabh Bachchan: ನಟಿ ರೇಖಾ ಜೊತೆಗಿನ ಫೋಟೋ ಹಂಚಿಕೊಂಡ ಬಿಗ್ ಬಿ; ಕುತೂಹಲ ಕೆರಳಿಸಿದ ಅಮಿತಾಬ್ ಬಚ್ಚನ್!!!
Amitabh Bacchan Blog: ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ತಮ್ಮ ಬ್ಲಾಗ್ ಮೂಲಕ ಹಳೆಯ ದಿನಗಳನ್ನು ನೆನಪಿಸಿಕೊಳ್ಳುತ್ತಾರೆ. ಅವರು ಆಗಾಗ್ಗೆ ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಮಾಹಿತಿ ನೀಡುತ್ತಾರೆ. ಇದೀಗ ಅಮಿತಾಭ್ ಅವರು ಚಿತ್ರರಂಗದ…

