ಪೇಟಿಎಂ ಮೂಲಕ ಮೊಬೈಲ್ ರೀಚಾರ್ಜ್ ಮಾಡುವ ಗ್ರಾಹಕರಿಗೆ ಬಿಗ್ ಶಾಕ್!!
ಪೇಟಿಎಂ ಮೂಲಕ ಮೊಬೈಲ್ ರೀಚಾರ್ಜ್ ಮಾಡುವವರಿಗೆ ಬಿಗ್ ಶಾಕ್ ಎದುರಾಗಿದ್ದು, ರೀಚಾರ್ಜ್ ಮಾಡಿಕೊಳ್ಳುವ ಬಳಕೆದಾರರಿಗೆ ಶುಲ್ಕವನ್ನು ವಿಧಿಸಲು ಆರಂಭಿಸಿದೆ. ಹೌದು. ಇಲ್ಲಿಯವರೆಗೆ ಫೋನ್ ಪೇ ಬಳಕೆದಾರರಿಗೆ ಶುಲ್ಕ ವಿಧಿಸುತ್ತಿತ್ತು, ಇದೀಗ ಪೇಟಿಎಂ ಸದ್ದಿಲ್ಲದೇ ಅದೇ ಸಾಲಿಗೆ ಸೇರ್ಪಡೆಗೊಂಡಿದೆ. ಸರ್ಚಾರ್ಜ್ ರೂಪದಲ್ಲಿ ಪೇಟಿಎಂ ಗ್ರಾಹಕರಿಂದ 1 ರಿಂದ 6 ರೂಪಾಯಿವರೆಗೆ ಶುಲ್ಕವನ್ನು ಪಡೆಯುತ್ತಿದ್ದು, ಪೇಟಿಎಂ ಮೊಬೈಲ್ ರೀಚಾರ್ಜ್ ಗಳಿಗೆಲ್ಲವಕ್ಕೂ ಈ ಶುಲ್ಕ ಅನ್ವಯವಾಗುತ್ತಿದೆ. ಗ್ರಾಹಕರು ತಮ್ಮ ವ್ಯಾಲೆಟ್ ಬ್ಯಾಲೆನ್ಸ್ ಅಥವಾ ಯುಪಿಐ ಅಥವಾ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ …
ಪೇಟಿಎಂ ಮೂಲಕ ಮೊಬೈಲ್ ರೀಚಾರ್ಜ್ ಮಾಡುವ ಗ್ರಾಹಕರಿಗೆ ಬಿಗ್ ಶಾಕ್!! Read More »