ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ !! | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೌಶಲ್ಯ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಉಚಿತ ವಿವಿಧ ಕೌಶಲ್ಯ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ ಜಿಲ್ಲೆಯ ಯುವ ಜನತೆಗೆ ಕೌಶಲ್ಯ ಅಭಿವೃದ್ಧಿಪಡಿಸಿ ಅವರನ್ನು ಉದ್ಯೋಗವಂತರನ್ನಾಗಿ ಮಾಡಲು ಕೊಪ್ಪಳ ನಗರಕ್ಕೆ ಸಮೀಪವಿರುವ ತಾಲ್ಲೂಕಿನ ದದೇಗಲ್ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಹಿಂದುಳಿದ ವರ್ಗಕ್ಕೆ ಸೇರಿರುವ ಅಭ್ಯರ್ಥಿಗಳಿಗೆ …


ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ !! | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Read More »