Browsing Tag

Anagara S

Good News : ಮೀನುಗಾರರೇ ನಿಮಗೊಂದು ಗುಡ್ ನ್ಯೂಸ್!!!

ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು, ಮೀನಿನ ತ್ಯಾಜ್ಯದಿಂದ ಬಯೋ ಡೀಸೆಲ್ ಉತ್ಪಾದಿಸಲಾಗುವುದು. ಹಾಗೂ ಜನವರಿ ವೇಳೆಗೆ ಮೂಲ್ಕಿಯಲ್ಲಿ ಯೋಜನೆ ಜಾರಿಗೆ ಬರಲಿದೆ ಎಂಬ ಕುರಿತ ಮಾಹಿತಿಯನ್ನು ನೀಡಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀನುಗಾರಿಕೆ ಅಭಿವೃದ್ಧಿ ನಿಗಮದ