ಕೈ ಬರಹದಿಂದ ನಿಮ್ಮ ಆರೋಗ್ಯ ಸ್ಥಿತಿ ತಿಳಿಯಬಹುದು…ಹೇಗಂತೀರಾ? ತಜ್ಞರು ಏನು ಹೇಳುತ್ತಾರೆ ಗೊತ್ತಾ?
ಪೂರ್ವಜರ ಕಾಲದಿಂದಲೂ ಬರವಣಿಗೆ ಎಂಬುದು ರೂಢಿಯಲ್ಲಿದೆ. ಮನುಷ್ಯರು ತಮ್ಮ ಮನಸ್ಸಿನ ಭಾವನೆಯನ್ನು ಅಕ್ಷರದ ರೂಪದಲ್ಲಿ ಬರೆಯುತ್ತಾರೆ. ಹಿಂದೆಲ್ಲಾ ಕಲ್ಲು, ತಾಳೆಗರಿಯಲ್ಲಿ ಬರೆಯಲಾಗುತ್ತಿತ್ತು. ನಂತರದ ಆವಿಷ್ಕಾರದಲ್ಲಿ ಕಾಗದದ ಬಳಕೆ ಬಂತು. ಜನರು ಮಸಿ, ಪೆನ್ಸಿಲ್, ಪೆನ್ನನ್ನು ಬಳಸಿ ಪೇಪರ್‌ನಲ್ಲಿ!-->…