Anand Mahindra

ಅಗ್ನಿಪಥ್ ವಿರೋಧದ ನಡುವೆಯೂ ಅಗ್ನಿವೀರರಿಗೆ ಬಂಪರ್ ಆಫರ್ ನೀಡಿದ ಆನಂದ್ ಮಹೀಂದ್ರಾ !!

ದೇಶದಲ್ಲೆಡೆ ‘ಅಗ್ನಿಪಥ್’ ಯೋಜನೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ನಡುವೆ ಕೈಗಾರಿಕೋದ್ಯಮಿ, ಮಹೀಂದ್ರಾ ಗ್ರೂಪ್‍ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಸೋಮವಾರ ಬೆಳಗ್ಗೆ ಟ್ವಿಟ್ಟರ್‌ನಲ್ಲಿ ಅಗ್ನಿಪಥ್ ಯೋಜನೆಯನ್ನು ಕೇಂದ್ರವು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ತಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದರಲ್ಲದೆ, ಅಗ್ನಿ ವೀರರಿಗೆ ಬಿಗ್ ಆಫರ್ ಕೂಡ ನೀಡಿದ್ದಾರೆ. ಅಗ್ನಿಪಥ್ ಸುತ್ತಲಿನ ಹಿಂಸಾಚಾರದಿಂದ ನಾನು ದುಃಖಿತನಾಗಿದ್ದೇನೆ ಎಂದು ಹೇಳಿದ ಅವರು, ನಾಲ್ಕು ವರ್ಷಗಳಲ್ಲಿ ಅಗ್ನಿವೀರರು ಗಳಿಸುವ ಕೌಶಲ್ಯ ಮತ್ತು ಶಿಸ್ತು ಅವರನ್ನು ಉದ್ಯೋಗಿಗಳನ್ನಾಗಿ ಮಾಡುತ್ತದೆ. ಮಹೀಂದ್ರಾ ಗ್ರೂಪ್ …

ಅಗ್ನಿಪಥ್ ವಿರೋಧದ ನಡುವೆಯೂ ಅಗ್ನಿವೀರರಿಗೆ ಬಂಪರ್ ಆಫರ್ ನೀಡಿದ ಆನಂದ್ ಮಹೀಂದ್ರಾ !! Read More »

ದೇವರ ನಾಡಲ್ಲೊಂದು ಗುಲಾಬಿ ಬಣ್ಣದ ನದಿ !! | ನದಿ ಪಿಂಕ್ ಬಣ್ಣಕ್ಕೆ ತಿರುಗಲು ಕಾರಣ ??

ಹೆಸರಲ್ಲೇ ವಿಭಿನ್ನತೆ ಇರುವ ‘ದೇವರ ನಾಡು’ ಕೇರಳದಲ್ಲಿ ವಿಶೇಷನೀಯತೆಗೆ ಕಡಿಮೆ ಎಂಬುದಿಲ್ಲ. ಪ್ರಾಕೃತಿಕ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಈ ನಾಡಿಗೆ ಪ್ರವಾಸಿಗರು ತೆರಳಲು ಕಾತುರದಿಂದ ಕಾಯುತ್ತಾರೆ. ಪ್ರತಿಯೊಂದು ಜಿಲ್ಲೆಯೂ ಅತ್ಯದ್ಬುತ ಪ್ರಾಕೃತಿಕ ಸೌಂದರ್ಯ ಹೊಂದಿದ್ದು, ಸದ್ಯ ಇದೀಗ ಇಲ್ಲಿನ ಅಪರೂಪದ ಜಾಗವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಹೌದು ‘ಅವಳ್ ಪಾಂಡಿ’ ಎಂಬ ಪ್ರದೇಶದಲ್ಲಿ ಪಿಂಕ್ ನದಿಯೊಂದು ಹರಿಯುತ್ತಿದ್ದು, ಇದು ಪ್ರವಾಸಿಗಳ ಗಮನ ಸೆಳೆಯುತ್ತಿದೆ. ಕೇರಳದ ಈ ಅಪರೂಪದ ಬಗ್ಗೆ ಖ್ಯಾತ ಉದ್ಯಮಿ ಆನಂದ ಮಹಿಂದ್ರಾ ಕೂಡ ತಮ್ಮ …

ದೇವರ ನಾಡಲ್ಲೊಂದು ಗುಲಾಬಿ ಬಣ್ಣದ ನದಿ !! | ನದಿ ಪಿಂಕ್ ಬಣ್ಣಕ್ಕೆ ತಿರುಗಲು ಕಾರಣ ?? Read More »

ಮರದಿಂದ ಹಣ್ಣು ಕೊಯ್ಯಲು ಯುವಕನೋರ್ವನ ಜುಗಾಡ್ ಐಡಿಯಾಕ್ಕೆ ಮನಸೋತ ಆನಂದ್ ಮಹೀಂದ್ರಾ!!!

ಕಸದಿಂದ ರಸ ತೆಗೆಯೋದರಲ್ಲಿ ಭಾರತೀಯರು ಸೂಪರ್ ಫಾಸ್ಟ್. ಇದಕ್ಕೆ ಅನೇಕ ಉದಾಹರಣೆಗಳಿವೆ. ತಮ್ಮ ದಿನೋಪಯೋಗಕ್ಕಾಗಿ ಅನೇಕ ಸಣ್ಣ ಪುಟ್ಟ ತಂತ್ರಜ್ಞಾನಗಳನ್ನು ಭಾರತೀಯರು ಕಂಡು ಹಿಡಿದಿದ್ದನ್ನು ನಾವು ಈಗಾಗಲೇ ನೋಡಿದ್ದೇವೆ. ಕಾಮನ್ ಮ್ಯಾನ್ ಕಂಡು ಹಿಡಿದ ಅನೇಕ ಜುಗಾಡ್ ಐಡಿಯಾಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಇರುವುದನ್ನು ನೀವು ನೋಡಿರಬಹುದು. ಐರನ್ ಬಾಕ್ಸ್‌ನಲ್ಲಿ ಚಪಾತಿ ಮಾಡುವುದು, ಮೀನು ಹಿಡಿಯಲು ಹೊಸ ಟ್ರಿಕ್ಸ್ ಮಾಡುವುದು, ಗ್ಯಾಸ್ ನಿಂದ ಇಸ್ತ್ರಿ ಹಾಕುವುದು ಸೇರಿದಂತೆ ಅನೇಕ ವೀಡಿಯೋಗಳನ್ನು ನೀವು ನೋಡಿರಬಹುದು. ಇಲ್ಲಿ ವ್ಯಕ್ತಿಯೊಬ್ಬ …

ಮರದಿಂದ ಹಣ್ಣು ಕೊಯ್ಯಲು ಯುವಕನೋರ್ವನ ಜುಗಾಡ್ ಐಡಿಯಾಕ್ಕೆ ಮನಸೋತ ಆನಂದ್ ಮಹೀಂದ್ರಾ!!! Read More »

ಮಹೀಂದ್ರಾ ಶೋರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ : ಆನಂದ್ ಮಹೀಂದ್ರಾ ಟ್ವೀಟ್, ವ್ಯಕ್ತಿಯ ಘನತೆ ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ

ಮಹೀಂದ್ರಾ ಶೋರೂಂ ಒಂದರಲ್ಲಿ ವಾಹನ ಖರೀದಿಸಲು ಬಂದ ರೈತನೊಬ್ಬನಿಗೆ ಅಪಮಾನವಾದ ಘಟನೆಯ ಬಗ್ಗೆ ಮಂಗಳವಾರ ಉದ್ಯಮಿ ಆನಂದ ಮಹೀಂದ್ರಾ ಅವರು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.ಈ ತತ್ವಕ್ಕೆ ಲೋಪ ಉಂಟಾದರೆ ಅದನ್ನು ತುರ್ತಾಗಿ ಬಗೆಹರಿಸಲಾಗುವುದು. ಎಲ್ಲಾ ಸಮುದಾಯದವರು ಹಾಗೂ ಪಾಲುದಾರರು ಬೆಳೆಯಬೇಕೆಂಬುದೇ ಮಹೀಂದ್ರಾ ಸಂಸ್ಥೆಯ ಮುಖ್ಯ ಧ್ಯೇಯವಾಗಿದೆ ಎಂದು ಆನಂದ್ ಮಹೀಂದ್ರಾ ಅವರು ಸಂಸ್ಥೆಯ ಸಿಇಓ ವಿಜಯ್ ನಕ್ರಾ ಅವರನ್ನು ಟ್ವೀಟನ್ನು ಉಲ್ಲೇಖಿಸಿ ಮರು ಟ್ವೀಟ್ ಮಾಡಿದ್ದಾರೆ. …

ಮಹೀಂದ್ರಾ ಶೋರೂಂನಲ್ಲಿ ರೈತನಿಗೆ ಅವಮಾನ ಪ್ರಕರಣ : ಆನಂದ್ ಮಹೀಂದ್ರಾ ಟ್ವೀಟ್, ವ್ಯಕ್ತಿಯ ಘನತೆ ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ Read More »

ಎರಡೂ ಕೈಗಳಿಲ್ಲ, ಎರಡೂ ಕಾಲುಗಳಿಲ್ಲ ಆದ್ರೂ ಸ್ಕೂಟಿ – ರಿಕ್ಷಾ ಓಡಿಸ್ತಾನೆ | ಈತನ ಕಾನ್ಫಿಡೆನ್ಸ್ ಕಂಡು ಬೆರಗಾದ ಆನಂದ್ ಮಹೀಂದ್ರ ಈತನಿಗೆ ಕೊಟ್ಟಿದ್ದಾರೆ ಹೊಸ ಜಾಬ್ ಆಫರ್ !!

ತಾತ್ಸಾರದ ನೋಟ, ಅಸಡ್ಡೆಯ ಮಾತು, ಕಚೇರಿಗಳಿಗೆ ಚಿಲ್ಲರೆ ಪಿಂಚಣಿ ದುಡ್ಡಿಗೆ ಅಲೆದಾಟ, ಅಂಗವಿಕಲನಾಗಿರುವ ಇವನೇನು ಮಾಡಿಯಾನು ಎಂಬ ಪ್ರಶ್ನೆ…! ಈ ಎಲ್ಲಾ ಅಂಶಗಳಿಂದ ಅಂಗವಿಕಲನ ಆತ್ಮವಿಶ್ವಾಸವೇ ಕುಗ್ಗಿಹೋಗುತ್ತದೆ. ಆದರೆ ಇವುಗಳನ್ನೆಲ್ಲ ಬದಿಗೊತ್ತಿ, ಸಾಧಿಸುವ ಛಲವಿದ್ದರೆ ಅಂಗವಿಕಲತೆ ಒಂದು ನ್ಯೂನತೆ ಅಲ್ಲ ಎಂಬುದಕ್ಕೆ ದೆಹಲಿಯ ವ್ಯಕ್ತಿಯೊಬ್ಬರು ತಾಜಾ ಉದಾಹರಣೆಯಾಗಿದ್ದಾರೆ. ವಿಕಲಾಂಗರಿಗೆ ಹೊಸ ಹುಮ್ಮಸ್ಸು ಮೂಡಿಸುವಂತಿದೆ ಆತನ ಕಾನ್ಫಿಡೆನ್ಸ್ ! ಆತನಿಗೆ ಎರಡೂ ಕೈಗಳಿಲ್ಲ. ದುರದೃಷ್ಟ ಎಷ್ಟರಮಟ್ಟಿಗೆ ಇದೆ ಎಂದರೆ ಎರಡು ಕಾಲುಗಳು ಕೂಡಾ ಇಲ್ಲ. ಹಾಗೆ ಕೈಕಾಲುಗಳಿಲ್ಲದ ಈ …

ಎರಡೂ ಕೈಗಳಿಲ್ಲ, ಎರಡೂ ಕಾಲುಗಳಿಲ್ಲ ಆದ್ರೂ ಸ್ಕೂಟಿ – ರಿಕ್ಷಾ ಓಡಿಸ್ತಾನೆ | ಈತನ ಕಾನ್ಫಿಡೆನ್ಸ್ ಕಂಡು ಬೆರಗಾದ ಆನಂದ್ ಮಹೀಂದ್ರ ಈತನಿಗೆ ಕೊಟ್ಟಿದ್ದಾರೆ ಹೊಸ ಜಾಬ್ ಆಫರ್ !! Read More »

error: Content is protected !!
Scroll to Top