ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ತಮ್ಮ ಟ್ವಿಟರ್(Twitter) ಖಾತೆಯಲ್ಲಿ, ಟ್ರಾಫಿಕ್ ಸಿಗ್ನಲ್ ಗಳಿಲ್ಲದೆ ಸಂಚಾರವನ್ನು ಸಂಪೂರ್ಣವಾಗಿ ನಿರ್ವಹಿಸುವ ಅದ್ಭುತ ರಸ್ತೆ ವಿನ್ಯಾಸದ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ.
ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಬಂದ ಆರ್ ಆರ್ ಆರ್ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದರಲ್ಲೂ ನಾಟು ನಾಟು…ಹಾಡು ಮತ್ತು ಸ್ಟೆಪ್ ಎಲ್ಲರ ಹೃದಯ ಗೆದ್ದಿದೆ. ಈ ಹಾಡಿಗೆ ಹೆಜ್ಜೆ ಹಾಕದವರೇ ಇಲ್ಲ. ಅನೇಕರು ನಾಟು ನಾಟು ಎಂದು ಹೆಜ್ಜೆ ಹಾಕಿ ಸಂಭ್ರಮಿಸುತ್ತಿದ್ದಾರೆ.!-->…
ಹೊಟೇಲುಗಳಲ್ಲಿ ಆಹಾರ ಸಪ್ಲೈ ಮಾಡುವ ಮಾಣಿಯಾಗಿ ಕೆಲಸ ಮಾಡಲು ಹೆಚ್ಚಿನ ಕೌಶಲ್ಯಗಳ ಅಗತ್ಯವಿರುವುದಿಲ್ಲ ಎಂದು ಯಾರಾದರೂ ಭಾವಿಸಿದ್ದರೆ ನಿಮ್ಮ ಅಭಿಪ್ರಾಯಗಳನ್ನು ಮನಸ್ಸಿನಿಂದ ಮಡಚಿ ಹಾಕಿ. ಕಾರಣ, ಈಗ ಭಾರತದ ಹೆಮ್ಮೆಯ ಉದ್ಯಮಿ ಆನಂದ್ ಮಹೀಂದ್ರಾ ಅವರು ಹಂಚಿಕೊಂಡ ಈ ವೀಡಿಯೊ ಹೋಟೆಲ್ ಸಪ್ಲಾಯರ್!-->…
ಜೀವನದಲ್ಲಿ ಹೊಸತೇನಾದರು ಸಾಧಿಸಬೇಕೆಂದು ಹೆಚ್ಚಿನವರು ಯೋಚಿಸುತ್ತಾರೆ. ಹೀಗಿರುವಾಗ ನಾವು ಎಷ್ಟೇ ಪ್ರಯತ್ನಿಸಿದರೂ ಅಂದುಕೊಂಡದ್ದು ಸಾಧ್ಯವಾಗುವುದಿಲ್ಲ. ಆದರೆ ಇನ್ನು ಕೆಲವೊಮ್ಮೆ, ನಾವು ಸುಮ್ಮನೆ ಏನಾದರೂ ಪ್ರಯೋಗಾತ್ಮಕವಾಗಿ ಮಾಡಿದಾಗ ಅದುವೇ ನಮಗೆ ಸೂಪರ್ ಸಕ್ಸಸ್ ಅನ್ನು ತಂದು ಕೊಡುತ್ತದೆ.!-->…