ರಾಜಕೀಯ Anand Singh: ಚುನಾವಣಾ ರಾಜಕೀಯಕ್ಕೆ ಆನಂದ್ ಸಿಂಗ್ ಗುಡ್ ಬೈ !! ಬಿಜೆಪಿಗೆ ಶಾಕ್ ಕೊಡ್ತಾರಾ ಮತ್ತೊಬ್ಬ ಪ್ರಬಲ ನಾಯಕ?! ಕಾವ್ಯ ವಾಣಿ Oct 2, 2023 Anand Singh:ಸಚಿವ ಕೆಎಸ್ ಈಶ್ವರಪ್ಪ ದೂರ ಉಳಿದ ಬಳಿಕ ಇದೀಗ ಮತ್ತೊಬ್ಬ ಸಚಿವ ಚುನಾವಣಾ ರಾಜಕೀಯದಿಂದ ದೂರ ಉಳಿಯುವ ಬಗ್ಗೆ ಸುದ್ದಿ ತಿಳಿದಿದೆ .