News Shimoga: ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ ಅಪಘಾತ ಆರುಷಿ ಗೌಡ Jun 9, 2024 Shimoga: ಸಾಗರದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.