ಆ್ಯಂಕರ್ ಅನುಶ್ರೀಗೆ ಸಿಕ್ತು ಶಿವಣ್ಣನಿಂದ ಭರ್ಜರಿ ಗಿಫ್ಟ್! ವೀಡಿಯೋ ವೈರಲ್!!!
ಕನ್ನಡ ಕಿರುತೆರೆ ಲೋಕದಲ್ಲಿ ಆ್ಯಂಕರ್ ಅನುಶ್ರೀ ಅವರು ಟಾಪ್ ನಿರೂಪಕಿ ಎಂದರೆ ತಪ್ಪಿಲ್ಲ. ಅನೇಕ ಸಿನಿಮಾ ಕಾರ್ಯಕ್ರಮಗಳನ್ನೂ, ಮಾತ್ರವಲ್ಲದೇ ಕಿರುತೆರೆಯ ಹಲವಾರು ಕಾರ್ಯಕ್ರಮಗಳನ್ನು ಮಾಡುವುದರಲ್ಲಿ ಎತ್ತಿದ ಕೈ ಎಂದೇ ಹೇಳಬಹುದು. ಅಷ್ಟು ಮಾತ್ರವಲ್ಲದೇ, ಎಲ್ಲಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಮಾಡುತ್ತಾರೆ. ಬಹುಬೇಡಿಕೆಯ ಈ ನಿರೂಪಕಿ ಎಂದರೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳಿಗೂ ಅಚ್ಚುಮೆಚ್ಚು. ಪ್ರಸ್ತುತ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಕಾರ್ಯಕ್ರಮ ಕೂಡ ಅನುಶ್ರೀ ಅವರಿಂದಾಗಿ ಕಳೆ ಕಟ್ಟಿದೆ. ಈ ಶೋನಲ್ಲಿ ಶಿವರಾಜ್ಕುಮಾರ್ …
ಆ್ಯಂಕರ್ ಅನುಶ್ರೀಗೆ ಸಿಕ್ತು ಶಿವಣ್ಣನಿಂದ ಭರ್ಜರಿ ಗಿಫ್ಟ್! ವೀಡಿಯೋ ವೈರಲ್!!! Read More »