Crime Bangalore: ಸುಲಿಗೆ, ಬೆದರಿಕೆ ಪ್ರಕರಣ; ನಿರೂಪಕಿ ದಿವ್ಯಾ ವಸಂತ ಕೇರಳದಲ್ಲಿ ಬಂಧನ ಆರುಷಿ ಗೌಡ Jul 11, 2024 Bangalore: ನಿರೂಪಕಿ ದಿವ್ಯವಸಂತ ಬಂಧನವಾಗಿದೆ. ಈಕೆಯನ್ನು ಬೆಂಗಳೂರಿನ ಜೀವನ್ ಭೀಮಾನ ಪೊಲೀಸರು ಬಂಧನ ಮಾಡಿದ್ದಾರೆ.