News Divya Vasantha: ರಾಜ್ಯವೇ ಬೆಚ್ಚಿ ಬೀಳಿಸುವ ಸುದ್ದಿ ಓದಿದವಳಿಗೆ ಐಷರಾಮಿ ಜೀವನವೇ ಮುಳುವಾಯ್ತೇ? ಆರುಷಿ ಗೌಡ Jul 6, 2024 Divya Vasantha: ಕನ್ನಡದ ಸುದ್ದಿ ವಾಹಿನಿಯಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದ ದಿವ್ಯ ವಸಂತ ಹನಿ ಟ್ರಾಪ್ ಮಾಡಿ ಸುಲಿಗೆ ಯತ್ನ ಮಾಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.