ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈಟೆನ್ಶನ್ ತಂತಿ| ವಿದ್ಯುತ್ ಸ್ಪರ್ಶಿಸಿ ಎಂಟು ಕಾರ್ಮಿಕರ ಜೀವಂತ ದಹನ!
ಹೈ ಟೆನ್ಶನ್ ತಂತಿಯೊಂದು ಚಲಿಸುತ್ತಿದ್ದ ಆಟೋ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಎಂಟು ಕಾರ್ಮಿಕರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಚಿಲ್ಲಕೊಂಡಪಲ್ಲಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಇಂದು ಬೆಳಗ್ಗೆ ನಡೆದಿದೆ. ಗುಡಂಪಲ್ಲಿಯಿಂದ ಆಟೋದಲ್ಲಿ ಕಾರ್ಮಿಕರು ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಈ ಭೀಕರ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಗಾಯಾಳುಗಳನ್ನು ಆಸ್ಪತ್ರೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಇದೆ. ಮೃತರಿಗೆ …
ಚಲಿಸುತ್ತಿದ್ದ ಆಟೋದ ಮೇಲೆ ಬಿದ್ದ ಹೈಟೆನ್ಶನ್ ತಂತಿ| ವಿದ್ಯುತ್ ಸ್ಪರ್ಶಿಸಿ ಎಂಟು ಕಾರ್ಮಿಕರ ಜೀವಂತ ದಹನ! Read More »